ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಶ್ರೀ ವೆಂಕಟೇಶ್ವರ ವೈದ್ಯಕೀಯ ವಿಜ್ಞಾನ ಸಂಸ್ಥೆ (SVIMS) ಗುತ್ತಿಗೆ ಆಧಾರದ ಮೇಲೆ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಇತರೆ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಪ್ರೊಫೆಸರ್, ಸಹಾಯಕ ಪ್ರೊಫೆಸರ್ ಹಾಗೂ ಇತರೆ ಹುದ್ದೆಗಳು
ಒಟ್ಟು ಹುದ್ದೆಗಳು: 100
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಒಟ್ಟು ಹುದ್ದೆಗಳು |
ಸಹಾಯಕ ಪ್ರಾಧ್ಯಾಪಕ | 76 |
ಅಸೋಸಿಯೇಟ್ ಪ್ರೊಫೆಸರ್ | 20 |
ಪ್ರೊಫೆಸರ್ | 04 |
ವಿದ್ಯಾರ್ಹತೆ:
- ಅಭ್ಯರ್ಥಿಗಳು PG ಹೊಂದಿರಬೇಕು ( MD/MS/DNB ಸಂಬಂಧಪಟ್ಟ ವಿಷಯ)
- ಹೆಚ್ಚಿನ ಅರ್ಹತೆಯ ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ.
ವಯೋಮಿತಿ:
- ಪ್ರಾಧ್ಯಾಪಕರಿಗೆ ಗರಿಷ್ಠ ವಯಸ್ಸು : 58 ವರ್ಷ ಮೀರಬಾರದು
- ಗರಿಷ್ಠ ವಯೋಮಿತಿ ಅಸೋಸಿಯೇಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ : 50 ವರ್ಷ ಮೀರುವಂತಿಲ್ಲ
- ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ .
- ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ.
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 1000/-
- SC, ST, BC ಮತ್ತು EWS ಅಭ್ಯರ್ಥಿಗಳಿಗೆ : ರೂ. 500/-
- ಪಾವತಿ ವಿಧಾನ : ಆನ್ಲೈನ್/ಡಿಮಾಂಡ್ ಡ್ರಾಫ್ಟ್ ಮೂಲಕ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹1,01,500-2,11,400/- ರೂ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಸ್ಕ್ರೀನಿಂಗ್ ಟೆಸ್ಟ್ ಹಾಗೂ ಸಂದರ್ಶದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಭರ್ತಿಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ 15/11/2023 ಸಂಜೆ 5 ಗಂಟೆ ಒಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.
ವಿಳಾಸ:
The Registrar,
Sri Venkateswara Institute of Medical Sciences (SVIMS)
Alipiri Road, Tirupati,
TIRUPATI DISTRICT – 517 507
ಪ್ರಮುಖ ದಿನಾಂಕ:
ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 15/11/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಆಫ್ಲೈನ್ |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಆಯುಷ್ ಇಲಾಖೆ ನೇಮಕಾತಿ 2023 | Ayush Department Recruitment 2023
- ಕರ್ನಾಟಕ ಇಂಧನ ಅಭಿವೃದ್ಧಿ ನಿಯಮಿತ ನೇಮಕಾತಿ | KREDL Recruitment 2023
- UNIBIC ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ | UNIBIC Executive Recruitment 2023
- 10ನೇ ತರಗತಿ, ಐಟಿಐ ಪಾಸ್ ಆದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ | Railway Recruitment 2023
- ಶಿಕ್ಷಕರ ಅರ್ಹತಾ ಪರೀಕ್ಷೆ | Teacher Eligibility Test (CTET) 2024