ನಿಮ್ಹಾನ್ಸ್ ನೇಮಕಾತಿ 2023 | NIMHANS Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ,  ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

NIMHANS Recruitment

ಹುದ್ದೆಯ ಹೆಸರು: ನ್ಯೂರಾಲಜಿಸ್ಟ್ (ನರತಜ್ಞರು)

ಒಟ್ಟು ಹುದ್ದೆಗಳು: 34

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBBS , MD, DM, DNB ಪೂರ್ಣಗೊಳಿಸಿರಬೇಕು.

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೆ ಅರ್ಜಿಶುಲ್ಕ ಇರುವುದಿಲ್ಲ.

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹75000-150000/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗದ ಸ್ಥಳ:

ಬೆಂಗಳೂರು, ಕರ್ನಾಟಕ

ಪ್ರಮುಖ ದಿನಾಂಕಗಳು:

  • ಅಧಿಸೂಚನೆ ಪ್ರಕಟವಾದ ದಿನಾಂಕ: 06/11/2023
  • ನೇರ ಸಂದರ್ಶನದ ದಿನಾಂಕ: 20/11/2023 ಬೆಳ್ಳಗ್ಗೆ 10 ಗಂಟೆಗೆ
  • ಸಂದರ್ಶನ ನಡೆಯುವ ವಿಳಾಸ: Lecture Hall I, MV Govindswamy Building, 2nd Floor,
    Epidemiology Department, NIMHANS, Bengaluru-560029.

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group