ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನೇಮಕಾತಿ | BHEL Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ (BHEL) ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರಾಜುಯೇಟ್ ಅಪ್ರೆಂಟಿಸ್ ಮತ್ತು ಇತರೆ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

bhel recruitment

ಹುದ್ದೆಯ ಹೆಸರು: BHEL ಅಪ್ರೆಂಟಿಸ್ 

ಒಟ್ಟು ಹುದ್ದೆಗಳು: 680

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
SL.NOಹುದ್ದೆಯ ಹೆಸರುಒಟ್ಟು ಹುದ್ದೆಗಳು
ಅಪ್ರೆಂಟಿಸ್
1ಪದವೀಧರ ಅಪ್ರೆಂಟಿಸ್179
2ತಂತ್ರಜ್ಞ ಅಪ್ರೆಂಟಿಸ್103
8ಟ್ರೇಡ್ ಅಪ್ರೆಂಟಿಸ್398
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ಅಧಿಸೂಚನೆಯನ್ನು ಓದಿ

ಭಾರತ್ ಹೆವಿ ಎಲೆಕ್ಟ್ರಿಕಲ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10+2, ಐಟಿಐ, ಡಿಪ್ಲೊಮಾ, ಪದವಿ ಹೊಂದಿರಬೇಕು.

  • ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ: 27 ವರ್ಷಗಳು
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹8000-9000/- ಸ್ಟೇಫಂಡ್‌ ನೀಡಲಾಗುತ್ತದೆ.

ಈ ಹುದ್ದೆಗಳಿಗೆ Assessment‌ Test, ಮೆರಿಟ್‌ ಲಿಸ್ಟ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17-11-2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-12-2023
  • Date of Assessment Test: Notify Later
  • ಅಭ್ಯರ್ಥಿಗಳ ಪಟ್ಟಿಯ ಘೋಷಣೆಯ ದಿನಾಂಕ: 02-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್ ಪದವೀಧರ ಅಪ್ರೆಂಟಿಸ್Click Here
ಅಪ್ಲೈ ಆನ್ಲೈನ್ ತಂತ್ರಜ್ಞ ಅಪ್ರೆಂಟಿಸ್Click Here
ಅಪ್ಲೈ ಆನ್ಲೈನ್ ಟ್ರೇಡ್ ಅಪ್ರೆಂಟಿಸ್Click Here
ಅಧಿಕೃತ ಅಧಿಸೂಚನೆ‌Click Here, Click Here, Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group