ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ವೈದ್ಯಕೀಯ ಬೋಧನಾ ವಿಭಾಗದಲ್ಲಿ ಖಾಲಿ ಇರುವ ವೈದ್ಯಕೀಯ ಬೋಧನಾ ಅಧ್ಯಾಪಕರ ನೇಮಕಾತಿ ಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ವೈದ್ಯಕೀಯ ಬೋಧನಾ ಅಧ್ಯಾಪಕರು
ಒಟ್ಟು ಹುದ್ದೆಗಳು: 07
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನಿಯಮದ ಪ್ರಕಾರ
ವಯೋಮಿತಿ:
ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 67 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹136889-239607/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನದ ದಿನಾಂಕ ಮತ್ತು ಸ್ಥಳ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ (ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ) ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಿ.
- ವಿಳಾಸ: ನ್ಯೂ ಅಕಾಡೆಮಿಕ್ ಬ್ಲಾಕ್, ESIC MC & PGIMSR, ರಾಜಾಜಿನಗರ, ಬೆಂಗಳೂರು
- ದಿನಾಂಕ: 01/12/2023
ಪ್ರಮುಖ ದಿನಾಂಕಗಳು:
- ಅಧಿಸೂಚನೆ ಬಿಡುಗಡೆಯಾದ ದಿನಾಂಕ: 23/11/2023
- ವಾಕ್-ಇನ್-ಇಂಟರ್ವ್ಯೂ ದಿನಾಂಕ: 01/12/2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ನಮೂನೆ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ ನೇಮಕಾತಿ | NCLT Recruitment 2023
- ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ | UPSC Recruitment 2023
- AIIMS ನಾನ್ ಫ್ಯಾಕಲ್ಟಿ ಗ್ರೂಪ್ B & C ನೇಮಕಾತಿ | AIIMS Non Faculty Group B & C Recruitment 2023
- ಭಾರತೀಯ ಮರ್ಚೆಂಟ್ ನೇವಿ ನೇಮಕಾತಿ | Indian Merchant Navy Recruitment 2023
- ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ | PGCIL Recruitment 2023