ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್ಸ್ (CRIS) ಸಹಾಯಕ ಸಾಫ್ಟ್ವೇರ್ ಇಂಜಿನಿಯರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಸಂಸ್ಥೆ: ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್ಸ್ (CRIS)
ಹುದ್ದೆಯ ಹೆಸರು: ಸಹಾಯಕ ಸಾಫ್ಟ್ವೇರ್ ಇಂಜಿನಿಯರ್
ಒಟ್ಟು ಹುದ್ದೆಗಳು: 18
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ B Sc/BE/ B.Tech/ MCA/ME/ M.Tech ಪದವಿಯನ್ನು ಹೊಂದಿರಬೇಕು.
ವಯೋಮಿತಿ:
- ಕನಿಷ್ಠ ವಯಸ್ಸಿನ ಮಿತಿ: 22 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ: 27 ವರ್ಷಗಳು
- ಅಧಿಸೂಚನೆಯಲ್ಲಿನ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆಯನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
- ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ : 1000+18% GST ನಿಗದಿಪಡಿಸಲಾಗದೆ.
- SC/ST/PwDB/ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿಶುಲ್ಕ ಇರುವುದಿಲ್ಲ.
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ CRIS ನಿಯಮಾನುಸಾರ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು GATE 2023 ಅಂಕಗಳ ಆಧಾರದ ಮೇಲೆ ಹಾಗೂ ಮೆಡಿಕಲ್ ಟೆಸ್ಟ್ ಮೂಲಕ
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21-11-2023
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20-12-2023
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ | ESIC Karnataka Recruitment 2023
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ | Women and Child Development Department Recruitment 2023
- ಹೆವಿ ವೆಹಿಕಲ್ಸ್ ಫ್ಯಾಕ್ಟರಿ ನೇಮಕಾತಿ | Heavy Vehicles Factory Recruitment 2023
- SSC ಕಾನ್ಸ್ಟೇಬಲ್ GD ನೇಮಕಾತಿ | SSC Constable GD Recruitment 2023
- BMRCL ನೇಮಕಾತಿ | Bangalore Metro Rail Corporation Limited Recruitment 2023