ಗ್ರಾಮ ಪಂಚಾಯತ್ ನೇಮಕಾತಿ | Gram Panchayat Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತ್‌ ನಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Gram panchayat recruitment

ಹುದ್ದಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು

ಒಟ್ಟು ಹುದ್ದೆಗಳು: 06

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಪಿಯುಸಿ ಉತ್ತೀರ್ಣ ಹಾಗೂ ಸರ್ಟಿಫಿಕೇಶನ್‌ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ ಪ್ರಮಾಣ ಪತ್ರ ಪಡೆದಿರಬೇಕು. ಒಂದು ವೇಳೆ ಸರ್ಟಿಫಿಕೇಶನ್‌ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಸಲ್ಲಿಸದಿದ್ದಲ್ಲಿ, ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

  • SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
  • Cat-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
  • PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷ

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶೂಲ್ಕ ಇರುವುದಿಲ್ಲ.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 15196/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ chitradurga.nic.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಚಿತ್ರದುರ್ಗ ಗ್ರಾಮ ಪಂಚಾಯತ್ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
  • ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಲೈಬ್ರರಿ ಸೂಪರ್‌ವೈಸರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸ್ವಯಂ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ 26/12/2023 ರೊಳಗೆ ಅಂಚೆ ಮೂಲಕ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ:

ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಮತ್ತು ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್, ಸ್ಟೇಡಿಯಂ ರಸ್ತೆ, ಚಿತ್ರದುರ್ಗ

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06/12/2023
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group