ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ | ESIC Karnataka Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (ESIC) ಪ್ರೊಫೆಸರ್, ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು. ಈ ಹುದ್ದೆಗೆ ಅರ್ಜಿಸಲ್ಲಿಸುವ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

esic karnataka notification

ಹುದ್ದೆಯ ಹೆಸರು: ಪ್ರೊಫೆಸರ್, ಸೂಪರ್ ಸ್ಪೆಷಲಿಸ್ಟ್ ಹಾಗೂ ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು: 56

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಪ್ರೊಫೆಸರ್4
ಅಸೋಸಿಯೇಟ್ ಪ್ರೊಫೆಸರ್20
ಸಹಾಯಕ ಪ್ರಾಧ್ಯಾಪಕ17
ಹಿರಿಯ ನಿವಾಸಿ9
ಸೂಪರ್ ಸ್ಪೆಷಲಿಸ್ಟ್6
ಹುದ್ದೆಯ ಹೆಸರುವಿದ್ಯಾರ್ಹತೆ
ಪ್ರೊಫೆಸರ್ (Professor)ESIC ಕರ್ನಾಟಕ ನಿಯಮಗಳ ಪ್ರಕಾರ
ಅಸೋಸಿಯೇಟ್ ಪ್ರೊಫೆಸರ್ (Associate Professor)
ಸಹಾಯಕ ಪ್ರಾಧ್ಯಾಪಕ (Assistant Professor)
ಹಿರಿಯ ನಿವಾಸಿ (Senior Resident)M.D, M.S, DNB, ಸ್ನಾತಕೋತ್ತರ ಪದವಿ
ಸೂಪರ್ ಸ್ಪೆಷಲಿಸ್ಟ್ (Super Specialist)MBBS, DM, MCH, DNB, ಸ್ನಾತಕೋತ್ತರ ಪದವಿ
ಹುದ್ದೆಯ ಹೆಸರುವಯಸ್ಸು
ಪ್ರೊಫೆಸರ್ (Professor)69
ಅಸೋಸಿಯೇಟ್ ಪ್ರೊಫೆಸರ್ (Associate Professor)
ಸಹಾಯಕ ಪ್ರಾಧ್ಯಾಪಕ (Assistant Professor)
ಹಿರಿಯ ನಿವಾಸಿ (Senior Resident)44 ವರ್ಷಕ್ಕಿಂತ ಕಡಿಮೆ
ಸೂಪರ್ ಸ್ಪೆಷಲಿಸ್ಟ್ (Super Specialist)64

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಕರ್ನಾಟಕ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

  • SC/ST/ಮಹಿಳಾ ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
  • ಸಾಮಾನ್ಯ/OBC ಅಭ್ಯರ್ಥಿಗಳಿಗೆ: ರೂ.300/-
  • ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್/DD

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹100000- 211878/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ & ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 29/12/2023 ರಂದು ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಿ.

ವಿಳಾಸ:

ESIC Medical College & Hospital, Kalaburagi-585106

  • ಅಧಿಸೂಚನೆಯ ದಿನಾಂಕವನ್ನು ಬಿಡುಗಡೆ ಮಾಡಲಾಗಿದೆ: 14-12-2023
  • ಸಂದರ್ಶನದ ದಿನಾಂಕ: 29-12-2023 09:30 AM
  • ನೋಂದಣಿ ದಿನಾಂಕ & ದಾಖಲೆಗಳ ಪರಿಶೀಲನೆ: 28-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಪ್ಲೈನ್
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆ ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಸಹಾಯಕ ಪ್ರಾಧ್ಯಾಪಕClick Here
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ ಹಿರಿಯ ನಿವಾಸಿClick Here
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ ಸೂಪರ್ ಸ್ಪೆಷಲಿಸ್ಟ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group