ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ನೇಮಕಾತಿ | District Court Shivamogga Recruitment 2023-24

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ಇಲ್ಲಿ ಖಾಲಿ ಇರುವ ಪ್ರೋಸೆಸ್ ಜಾರಿಕಾರ, ಜವಾನ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

District Court Shivamogga Recruitment

ಹುದ್ದೆಯ ಹೆಸರು: ಪ್ರೋಸೆಸ್ ಜಾರಿಕಾರ, ಜವಾನ

ಒಟ್ಟು ಹುದ್ದೆಗಳು: 33

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಪ್ರೋಸೆಸ್ ಜಾರಿಕಾರ5
ಜವಾನ28
  • ಪ್ರೋಸೆಸ್ ಜಾರಿಕಾರ: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ವಾಹನ ಚಾಲನಾ ಲೈಸೆನ್ಸ್ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
  • ಜವಾನ: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣ ಹಾಗೂ ಕನ್ನಡ ಭಾಷೆಯನ್ನು ಓದಲು ಬರೆಯಲು ತಿಳಿದಿರಬೇಕು.

ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷ
  • SC/ST ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ
  • ಸಾಮಾನ್ಯ ಅಭ್ಯರ್ಥಿಗಳಿಗೆ: 200/-
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 100/-
  • SC/ST, ಪ್ರವರ್ಗ -1 ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ.
  • ಶುಲ್ಕ ಪಾವತಿ ವಿಧಾನ: ಆನ್‌ಲೈನ್

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17,000-37,900/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ shivamogga.dcourts.gov.in/ ಗೆ ಭೇಟಿ ನೀಡಿ
  • ಮತ್ತು ನೀವು ಅರ್ಜಿ ಸಲ್ಲಿಸಲಿರುವ ಪ್ರೋಸೆಸ್ ಜಾರಿಕಾರ, ಜವಾನ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಪ್ರೋಸೆಸ್ ಜಾರಿಕಾರ, ಜವಾನ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಡಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15/12/2023 ರಿಂದ 16/01/2024 ರ ವರೆಗೆ ಜಿಲ್ಲಾ ನ್ಯಾಯಾಲಯ ಶಿವಮೊಗ್ಗದ ಅಧಿಕೃತ ವೆಬ್‌ಸೈಟ್‌ shivamogga.dcourts.gov.in/ ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 15/12/2023
  • ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 16/01/2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್‌Click Here
ಅಧಿಕೃತ ಅಧಿಸೂಚನೆ‌‌ ಪ್ರೋಸೆಸ್ ಜಾರಿಕಾರClick Here
ಅಧಿಕೃತ ಅಧಿಸೂಚನೆ‌‌ ಜವಾನClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group