ಗೋವಾ ಶಿಪ್‌ಯಾರ್ಡ್ ನೇಮಕಾತಿ | Goa Shipyard Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ಇಲ್ಲಿ ಖಾಲಿ ಇರುವ ಸಲಹೆಗಾರ (Consultant) ಹುದ್ದೆ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗೆ ಅರ್ಜಿಸಲ್ಲಿಸಲು ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Goa Shipyard Recruitment

ಹುದ್ದೆಯ ಹೆಸರು: ಸಲಹೆಗಾರ (Consultant)

ಒಟ್ಟು ಹುದ್ದೆಗಳು: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಗೋವಾ ಶಿಪ್‌ಯಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ವಿಷಯದಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 63 ವರ್ಷ ನಿಗದಿಪಡಿಸಲಾಗಿದೆ.

ಗೋವಾ ಶಿಪ್‌ ಯಾರ್ಡ್‌ ಲಿಮಿಟೆಡ್‌ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳೂ ಯಾವುದೇ ಅರ್ಜಿಶುಲ್ಕ ಪಾವತಿಸುವಂತಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹50,000/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ goashipyard.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಗೋವಾ ಶಿಪ್‌ಯಾರ್ಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಕನ್ಸಲ್ಟೆಂಟ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸ್ವಯಂ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ 26/12/2023 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.

ವಿಳಾಸ:

The Head of the Department (HR&A), Dr. B.R Ambedkar Bhavan, Goa Shipyard Limited, Vasco-Da-Gama, Goa-403802.

  • ಆಫ್‌ಲೈನ್‌ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 11-12-2023
  • ಆಫ್‌ಲೈನ್‌ನಲ್ಲಿಅರ್ಜಿಸಲ್ಲಿಸಲು ಕೊನೆಯ ದಿನಾಂಕ: 26-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫ್ಲೈನ್
ಅಧಿಕೃತ ಅಧಿಸೂಚನೆ‌‌Click Here
ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group