ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂಟೆಲಿಜೆನ್ಸ್ ಬ್ಯೂರೋದಲ್ಲಿ ಖಾಲಿ ಇರುವ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು. ಕೇಂದ್ರ ಸರ್ಕಾರದ ಹುದ್ದೆಯನ್ನು ಹುಡುಕುತ್ತಿರವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ ಈ ಹುದ್ದೆಗೆ ಅರ್ಜಿಸಲ್ಲಿಸಲು ಇಚ್ಚಿಸುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ
ಒಟ್ಟು ಹುದ್ದೆಗಳು: 226
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
ಇಲಾಖೆಯ ಹೆಸರು | ಹುದ್ದೆಗಳ ಸಂಖ್ಯೆ |
ಕಂಪ್ಯೂಟರ್ ಸೈನ್ಸ್ & ಮಾಹಿತಿ ತಂತ್ರಜ್ಞಾನ | 79 |
ಎಲೆಕ್ಟ್ರಾನಿಕ್ಸ್ & ಸಂವಹನ | 147 |
ವಿದ್ಯಾರ್ಹತೆ:
ಇಂಟೆಲಿಜೆನ್ಸ್ ಬ್ಯೂರೋ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ B.E ಅಥವಾ B.Tech , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
ಇಂಟೆಲಿಜೆನ್ಸ್ ಬ್ಯೂರೋ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿಶುಲ್ಕ:
ಸಂಸ್ಕರಣಾ ಶುಲ್ಕ(Processing Charges):
- ಎಲ್ಲಾ ಅಭ್ಯರ್ಥಿಗಳು: ರೂ.100/-
ಪರೀಕ್ಷಾ ಶುಲ್ಕ:
- ಪುರುಷ ಅಭ್ಯರ್ಥಿ UR/EWS/OBC: ಪರೀಕ್ಷಾ ಶುಲ್ಕ – ₹100/- + ಪ್ರೋಸೆಸಿಂಗ್ ಶುಲ್ಕ -₹100/-
- SC/ST, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ: ಪ್ರೋಸೆಸಿಂಗ್ ಶುಲ್ಕ – ₹100/-
- ಪಾವತಿ ವಿಧಾನ: ಆನ್ಲೈನ್/ಆಫ್ಲೈನ್
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹44,900 – 1,42,400/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಗೆ ಗೇಟ್ ಅಂಕಗಳನ್ನು ಆಧರಿಸಿ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ mha.gov.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 23-12-2023 ರಿಂದ 12-01-2024 ರವರೆಗೆ ಇಂಟೆಲಿಜೆನ್ಸ್ ಬ್ಯೂರೋ ಅಧಿಕೃತ ವೆಬ್ಸೈಟ್ mha.gov.in ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-12-2023
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-01-2024
- ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 16-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೇಮಕಾತಿ | NHRC Recruitment 2023
- ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ | UIDAI Recruitment 2023-24
- ರಾಷ್ಟ್ರೀಯ ತೋಟಗಾರಿಕೆ ಮಂಡಳಿ ನೇಮಕಾತಿ | National Horticulture Board Recruitment 2023
- ಏರ್ ಇಂಡಿಯಾ ನೇಮಕಾತಿ | AIESL Recruitment 2023
- ಜಿಲ್ಲಾ ನ್ಯಾಯಾಲಯ ಶಿವಮೊಗ್ಗ ನೇಮಕಾತಿ | District Court Shivamogga Recruitment 2023-24