ಭಾರತದ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ ನೇಮಕಾತಿ | EDII Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ ( EDII) ಪ್ರಾಜೆಕ್ಟ್ ಸಪೋರ್ಟ್ ಆಫೀಸರ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

edii recruitment

ಹುದ್ದೆಯ ಹೆಸರು: ಪ್ರಾಜೆಕ್ಟ್ ಸಪೋರ್ಟ್ ಆಫೀಸರ್

ಒಟ್ಟು ಹುದ್ದೆಗಳು: 03

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

EDII ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಗ್ರಾಮೀಣ ನಿರ್ವಹಣೆ/ಸಾಮಾಜಿಕ ಕೆಲಸ/ಅಭಿವೃದ್ಧಿ/ಶಿಕ್ಷಣದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿ ನಿಗದಿಪಡಿಸಿಲ್ಲ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹22,500/- ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಬೆಂಗಳೂರು, ಮುಂಬೈ

  • ಅಧಿಕೃತ ವೆಬ್‌ಸೈಟ್ @ediindia.org ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ EDII ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಪ್ರಾಜೆಕ್ಟ್ ಸಪೋರ್ಟ್ ಆಫೀಸರ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ನಮೂನೆಯನ್ನು [email protected] ಗೆ  31-12-2023 ಅಥವಾ ಮೊದಲು ಕಳುಹಿಸಿ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್‌ ವಿಳಾಸಕ್ಕೆ ಕಳುಹಿಬೇಕು.

E mail ID : [email protected]

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 19-12-2023
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 31-12-2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಇ ಮೇಲ್‌ ಮೂಲಕ
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group