ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಸಹಾಯಕ ಮೇಲ್ವಿಚಾರಕರು ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಸಹಾಯಕ ಮೇಲ್ವಿಚಾರಕರು, ಪದವೀಧರ ಎಂಜಿನಿಯರ್
ಒಟ್ಟು ಹುದ್ದೆಗಳು: 283
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ಮೇಲ್ವಿಚಾರಕ | 209 |
ಪದವೀಧರ ಎಂಜಿನಿಯರ್ (ಟ್ರೈನಿ) | 74 |
ವಿದ್ಯಾರ್ಹತೆ:
AIESL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BA, BCA, B.Com, B.Sc, BE/ B.Tech , ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು .
- ಸಹಾಯಕ ಮೇಲ್ವಿಚಾರಕರು: BA, BCA, B.Com, B.Sc, IT/CS ನಲ್ಲಿ ಪದವಿ
- ಗ್ರಾಜುಯೇಟ್ ಇಂಜಿನಿಯರ್ (ಟ್ರೇನಿ): ಏರೋನಾಟಿಕಲ್/ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಟೆಲಿಕಮ್ಯುನಿಕೇಷನ್ಸ್/ ಇನ್‌ಸ್ಟ್ರುಮೆಂಟೇಶನ್/ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್/ ಇಂಡಸ್ಟ್ರಿಯಲ್/ ಪ್ರೊಡಕ್ಷನ್/ ಕೆಮಿಕಲ್ ಇಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್
ವಯೋಮಿತಿ:
- ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ.
ಹುದ್ದೆಯ ಹೆಸರು | ವಯಸ್ಸಿನ ಮಿತಿ |
ಸಹಾಯಕ ಮೇಲ್ವಿಚಾರಕ | ಗರಿಷ್ಠ 35 |
ಪದವೀಧರ ಎಂಜಿನಿಯರ್ (ಟ್ರೈನಿ) | ಗರಿಷ್ಠ 28 |
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 3 ವರ್ಷ
- SC, ST ಅಭ್ಯರ್ಥಿಗಳಿಗೆ: 5 ವರ್ಷ
ಅರ್ಜಿಶುಲ್ಕ:
ಸಹಾಯಕ ಮೇಲ್ವಿಚಾರಕ ಹುದ್ದೆ:
- ಸಾಮಾನ್ಯ, EWS, OBC ಅಭ್ಯರ್ಥಿಗಳಿಗೆ: ರೂ. 1,000/-
- ಪಾವತಿ ವಿಧಾನ: RTGS / NEFT
ಪದವೀಧರ ಎಂಜಿನಿಯರ್ (ತರಬೇತಿ):
- SC/ST/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ. 1,500/-
- ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್/DD
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹ 27,000 – 79,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ aiesl.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ AIESL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಸಹಾಯಕ ಮೇಲ್ವಿಚಾರಕ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಸಲ್ಲಿಸಿ.
ಅರ್ಜಿಸಲ್ಲಿಸುವ ವಿಧಾನ:
ಪದವೀಧರ ಎಂಜಿನಿಯರ್ (ಟ್ರೈನಿ): ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸ್ವಯಂ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
Chief Human Resource Officer
AI Engineering Services Limited
Personnel Department,
2nd Floor, CRA Building,
Safdarjung Airport Complex,
Aurobindo Marg, New Delhi – 110003
ಸಹಾಯಕ ಮೇಲ್ವಿಚಾರಕ: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿನಮೂನೆಯನ್ನು ಭರ್ತಿ ಮಾಡಿ ಸ್ವಯಂ ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಕಳುಹಿಸಬೇಕು.
E mail ID : [email protected]
ಪ್ರಮುಖ ದಿನಾಂಕಗಳು:
- ಆಪ್ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-12-2023
- ಆಪ್ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಆಪ್ಲೈನ್ |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ ಸಹಾಯಕ ಮೇಲ್ವಿಚಾರಕ | Click Here |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ ಪದವೀಧರ ಎಂಜಿನಿಯರ್ (ಟ್ರೈನಿ) | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- KRCL ನೇಮಕಾತಿ | Konkan Railway Corporation Limited Recruitment 2023
- 3015 ರೈಲ್ವೆ ಹುದ್ದೆ ನೇಮಕಾತಿ | Railway Apprentice Recruitment 2023
- ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ | AAI Recruitment 2023
- ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | SAIL Recruitment 2023
- ಜಿಲ್ಲಾ ನ್ಯಾಯಾಲಯ ಚಿಕ್ಕಬಳ್ಳಾಪುರ ನೇಮಕಾತಿ | District Court Chikkaballapura Recruitment 2023