ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆಯ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್-I
ಒಟ್ಟು ಹುದ್ದೆಗಳು: 01
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕ್ಲಿನಿಕಲ್ ಸೈಕಾಲಜಿಯಲ್ಲಿ M.Sc, PG ಡಿಪ್ಲೊಮಾ , M.Phil ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹25000-31000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಶಾರ್ಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ nimhans.ac.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ನಿಮ್ಹಾನ್ಸ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಪ್ರಾಜೆಕ್ಟ್ ಅಸೋಸಿಯೇಟ್-I ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು [email protected] ಇ ಮೇಲ್ ಐಡಿಗೆ 06-01-2024 ರೊಳಗೆ ಕಳುಹಿಸಿ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ 06-01-2024 ರೊಳಗೆ ಈ ಕೆಳಗಿನ ಇ ಮೇಲ್ ಐಡಿಗೆ ಕಳುಹಿಸಿ.
Email ID: [email protected]
ಉದ್ಯೋಗದ ಸ್ಥಳ:
ಬೆಂಗಳೂರು, ಕರ್ನಾಟಕ
ಪ್ರಮುಖ ದಿನಾಂಕಗಳು:
- ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 23-12-2023
- ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 06-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಇ ಮೇಲ್ ಮೂಲಕ |
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- LIC ನೇಮಕಾತಿ | LIC Recruitment 2023
- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ | District Health and Family Welfare Department Recruitment 2023
- ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ | Air India Engineering Services Limited Recruitment 2023-24
- ಆದಾಯ ತೆರಿಗೆ ಇಲಾಖೆ ನೇಮಕಾತಿ | Income Tax Department Recruitment 2023-24
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | Central Bank of India Recruitment 2023-24