ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮ್ಯಾನೇಜರ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆಗಳು: 04
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆ ಗಳ ಸಂಖ್ಯೆ |
ಮುಖ್ಯ ಜನರಲ್ ಮ್ಯಾನೇಜ್ (ಕಾನೂನು) | 1 |
ಜನರಲ್ ಮ್ಯಾನೇಜರ್ (ಕಾನೂನು) | 1 |
ಉಪ ಪ್ರಧಾನ ವ್ಯವಸ್ಥಾಪಕರು (ಕಾನೂನು) | 2 |
ವಿದ್ಯಾರ್ಹತೆ:
NHAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಕಾನೂನಿನಲ್ಲಿ ಪದವಿ ,LLB ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹15,600 – 67,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ nhai.gov.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ NHAI ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಮ್ಯಾನೇಜರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಅಧಿಕೃತ ವೆಬ್ಸೈಟ್ ಅಥವಾ ಅಧಿಸೂಚನೆ ಲಿಂಕ್ನಿಂದ ಡೌನ್ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಆನ್ಲೈನ್ನಲ್ಲಿ ಅರ್ಜಿಸಲ್ಲಿಸಿ ಹಾರ್ಡ್ ಕಾಫಿಯೊಂದಿಗೆ ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ @ nhai.gov.in ನಲ್ಲಿ 28/12/2023 ರಿಂದ 29/01/2024 ರವರೆಗೆ ಆನ್ಲೈನ್ ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ ಹಾಗೂ ಆನ್ಲೈನಲ್ಲಿ ಅರ್ಜಿಸಲ್ಲಿಸಿದ ಅರ್ಜಿಯ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ 27/02/2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು>
ವಿಳಾಸ:
General Manager (HR & ADMN) – III
NATIONAL HIGHWAYS AUTHORITY OF INDIA
PLOT NO.G5-&6, SECTOR-10,
DWARKA, NEW DELHI-110075
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-12-2023
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-01-2024
- ಹಾರ್ಡ್ ಪ್ರತಿಗಳನ್ನು ಕಳುಹಿಸಲು ಕೊನೆಯ ದಿನಾಂಕ: 27-02-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- SAIL ನೇಮಕಾತಿ | Steel Authority of India Limited Recruitment 2023-24
- CCMB ನೇಮಕಾತಿ | Centre for Cellular and Molecular Biology Recruitment 2023-24
- IIT ಧಾರವಾಡ ನೇಮಕಾತಿ | IIT Dharwad Recruitment 2023-24
- NIT ಕರ್ನಾಟಕ ನೇಮಕಾತಿ | National Institute of Technology Karnataka Recruitment 2023-24
- ಭಾರತೀಯ ಅಂಚೆ ನೇಮಕಾತಿ | India Post Recruitment 2023-24