ಹಲೋ ಸ್ನೇಹಿತರೇ, ಇಂದಿನ ನಮ್ಮ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಫುಡ್ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ ( FSSAI ) ಡೈರೆಕ್ಟರ್, ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಡೈರೆಕ್ಟರ್, ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು: 26
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಜಂಟಿ ನಿರ್ದೇಶಕ | 4 |
ಹಿರಿಯ ವ್ಯವಸ್ಥಾಪಕ | 1 |
ಹಿರಿಯ ವ್ಯವಸ್ಥಾಪಕ (IT) | 1 |
ಉಪ ನಿರ್ದೇಶಕ | 7 |
ಮ್ಯಾನೇಜರ್ | 2 |
ಮ್ಯಾನೇಜರ್ (IT) | 1 |
ಸಹಾಯಕ ನಿರ್ದೇಶಕ | 2 |
ಉಪ ವ್ಯವಸ್ಥಾಪಕ | 3 |
ಉಪ ವ್ಯವಸ್ಥಾಪಕ (IT) | 1 |
ಆಡಳಿತ ಅಧಿಕಾರಿ | 4 |
ವಿದ್ಯಾರ್ಹತೆ:
FSSAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ LLB, ಪದವಿ, BE/ B.Tech, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, MBA, MCA, M.Tech, M.Phil, Ph.D ಇವುಗಳಲ್ಲಿ ಯಾವುದಾದರೂ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹47,600 – 2,09,200/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ fssai.gov.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ FSSAI ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಕೃತ ವೆಬ್ಸೈಟ್ ಅಥವಾ ಅಧಿಸೂಚನೆ ಲಿಂಕ್ನಿಂದ ಡೈರೆಕ್ಟರ್, ಮ್ಯಾನೇಜರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಆನ್ಲೈನ್ನಲ್ಲಿ ಅರ್ಜಿಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಯನ್ನು ಕೊನೆಯ ದಿನಾಂಕದ ಮೊದಲು ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ನಲ್ಲಿ 08/01/2024 ರಿಂದ 29/01/2024 ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಹಾಗೂ ಆನ್ಲೈನ್ನಲ್ಲಿ ಅರ್ಜಿಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಯನ್ನು 16/02/2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕಾಗಿದೆ.
ವಿಳಾಸ:
Assistant Director (Recruitment), FSSAI Headquarters, 3RD Floor, FDA Bhawan, Kotla Road New Delhi-110002
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-01-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-01-2024
- ಹಾರ್ಡ್ ಪ್ರತಿಗಳನ್ನು ಕಳುಹಿಸಲು ಕೊನೆಯ ದಿನಾಂಕ: 16-02-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ | Rural Drinking Water and Sanitation Department Recruitment 2024
- ಕರ್ನಾಟಕ ಹಣಕಾಸು ಇಲಾಖೆ ನೇಮಕಾತಿ | Fiscal Policy Institute Karnataka Recruitment 2024
- IOCL ಅಪ್ರೆಂಟಿಸ್ ನೇಮಕಾತಿ | IOCL Apprentice Recruitment 2024
- CRPF ಕಾನ್ಸ್ಟೇಬಲ್ ನೇಮಕಾತಿ | CRPF Constable Recruitment 2024
- ಜಿಲ್ಲಾ ಪೊಲೀಸ್ ಕ್ಲರ್ಕ್, ಅಕೌಂಟೆಂಟ್ ನೇಮಕಾತಿ | District Police Clerk, Accountant Recruitment 2024