ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು (ATI) ಇಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಗ್ರೂಪ್ ಡಿ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಬೆರಳಚ್ಚುಗಾರ, ಗ್ರೂಪ್ ಡಿ
ಒಟ್ಟು ಹುದ್ದೆಗಳು: 02
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಬೆರಳಚ್ಚುಗಾರ | 1 |
ಗ್ರೂಪ್ ಡಿ | 1 |
ವಿದ್ಯಾರ್ಹತೆ:
ATI ಮೈಸೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ 10th, 12th ಪೂರ್ಣಗೊಳಿಸಿರಬೇಕು.
- ಬೆರಳಚ್ಚುಗಾರ: ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕನ್ನಡ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಹಿರಿಯ ಬೆರಳಚ್ಚು ಪರೀಕ್ಷೆಯನ್ನು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಥವಾ ಕನ್ನಡ ಬೆರಳಚ್ಚಿನೊಂದಿಗೆ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ತೇರ್ಗಡೆಯಾಗಿರತಕ್ಕದ್ದು.
- ಗ್ರೂಪ್ ಡಿ: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ತೇರ್ಗಡೆಯಾಗಿರತಕ್ಕದ್ದು.
ವಯೋಮಿತಿ:
ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17000-42000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ atimysore.karnataka.gov.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ATI ಮೈಸೂರು ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಗ್ರೂಪ್ ಡಿ, ಟೈಪಿಸ್ಟ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ATI ಮೈಸೂರು ಅಧಿಕೃತ ವೆಬ್ಸೈಟ್ atimysore.karnataka.gov.in ನಲ್ಲಿ 16-01-2024 ರಿಂದ 15-02-2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-01-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ ಬೆರಳಚ್ಚುಗಾರ | Click Here |
ಅಪ್ಲೈ ಆನ್ಲೈನ್ ಗ್ರೂಪ್ ಡಿ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿ | NALCO Recruitment 2024
- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿ | WCD Recruitment 2024
- ಡಿಸಿಸಿ ಬ್ಯಾಂಕ್ ನೇಮಕಾತಿ | DCC Bank Recruitment 2024
- ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ನೇಮಕಾತಿ | FSSAI Recruitment 2024
- ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ | NHAI Recruitment 2024