ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರೊಫೆಸರ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಪ್ರೊಫೆಸರ್ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್
ಒಟ್ಟು ಹುದ್ದೆಗಳು: 22
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪ್ರೊಫೆಸರ್ | 3 |
ಅಸಿಸ್ಟೆಂಟ್ ಪ್ರೊಫೆಸರ್ | 19 |
ವಿದ್ಯಾರ್ಹತೆ:
- ICMR ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ, MBBS, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಹುದ್ದೆಯ ಹೆಸರು | ವಿದ್ಯಾರ್ಹತೆ |
ಪ್ರೊಫೆಸರ್ | ಪದವಿ, ಸ್ನಾತಕೋತ್ತರ ಪದವಿ |
ಅಸಿಸ್ಟೆಂಟ್ ಪ್ರೊಫೆಸರ್ | ಪದವಿ , ಎಂಬಿಬಿಎಸ್ |
ವಯೋಮಿತಿ:
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಶುಲ್ಕ:
- SC/ST/ ಮಹಿಳೆಯರು/ PwBD/ EWS ಅಭ್ಯರ್ಥಿಗಳಿಗೆ: ಅರ್ಜಿಶುಲ್ಕ ಇರುವುದಿಲ್ಲ
- ಇತರೆ ಅಭ್ಯರ್ಥಿಗಳಿಗೆ: ರೂ. 1500/-
- ಪಾವತಿ ವಿಧಾನ: ಆನ್ಲೈನ್
ವೇತನ ಶ್ರೇಣಿ:
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹67,700 – 2,15,900/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ icmr.nic.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ICMR ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಸಹಾಯಕ ಪ್ರಾಧ್ಯಾಪಕ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ICMR ಅಧಿಕೃತ ವೆಬ್‌ಸೈಟ್ icmr.nic.in ನಲ್ಲಿ 15-01-2024 ರಿಂದ 16-02-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-01-2024
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-02-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಭಾರತೀಯ ರೈಲ್ವೇ ನೇಮಕಾತಿ | RRB Recruitment 2024
- ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆ ನೇಮಕಾತಿ | SGM Hospital Recruitment 2024
- ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿ | NALCO Recruitment 2024
- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿ | WCD Recruitment 2024
- ಡಿಸಿಸಿ ಬ್ಯಾಂಕ್ ನೇಮಕಾತಿ | DCC Bank Recruitment 2024