ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತದ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ (EDII) ಯೋಜನಾ ಅಧಿಕಾರಿಗಳು, ಯೋಜನಾ ಸಂಯೋಜಕರು ಹುದ್ದೆಗೆ ಅಧಿಸೂಚನಯನ್ನು ಪ್ರಕಟಿಸಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಯೋಜನಾ ಅಧಿಕಾರಿಗಳು, ಯೋಜನಾ ಸಂಯೋಜಕರು
ಒಟ್ಟು ಹುದ್ದೆಗಳು: 08
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಯೋಜನಾ ಅಧಿಕಾರಿಗಳು | 4 |
ಯೋಜನೆಯ ಸಂಯೋಜಕರು | 4 |
ವಿದ್ಯಾರ್ಹತೆ:
EDII ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ , MBA ಪೂರ್ಣಗೊಳಿಸಿರಬೇಕು.
ವಯೋಮಿತಿ:
EDII ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಅರ್ಜಿಶುಲ್ಕ:
EDII ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
EDII ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000-48,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
EDII ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ @ediindia.org ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ EDII ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಪ್ರಾಜೆಕ್ಟ್ ಅಧಿಕಾರಿಗಳು, ಪ್ರಾಜೆಕ್ಟ್ ಕೋಆರ್ಡಿನೇಟರ್‌ಗಳ ಉದ್ಯೋಗ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ [email protected] ಇ ಮೇಲ್ ಐಡಿ ಗೆ ಕೊನೆಯ ದಿನಾಂಕದ ಮೊದಲು ಅರ್ಜಿಸಲ್ಲಿಸಿ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ನಿಮ್ಮ ರೆಸ್ಯೂಮ್ ಅನ್ನು ಈ ಕೆಳಗೆ ನೀಡಿರುವ ಇ ಮೇಲ್ ವಿಳಾಸಕ್ಕೆ ಫಾರ್ವರ್ಡ್ ಮಾಡಿ , ನಿಮ್ಮ ವಿಶೇಷತೆ, ಅನುಭವ, ಪ್ರಸ್ತುತ ಸಂಸ್ಥೆಯ ಹೆಸರನ್ನು ಜೊತೆಗೆ ಹುದ್ದೆ, ಪಡೆದ ಸಂಬಳ ಮತ್ತು ನಿರೀಕ್ಷಿತ ವೇತನವನ್ನು ಸೂಚಿಸುತ್ತದೆ. ವಿಷಯದ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಹುದ್ದೆಯ ಹೆಸರು ಮತ್ತು ಸ್ಥಳದ ಹೆಸರನ್ನು ಬರೆಯಿರಿ.
Email ID : [email protected]
ಉದ್ಯೋಗದ ಸ್ಥಳ:
- ಬೆಂಗಳೂರು-ಕರ್ನಾಟಕ
- ಗುವಾಹಟಿ-ಅಸ್ಸಾಂ
- ಮಧುರೈ-ತಮಿಳುನಾಡು
ಪ್ರಮುಖ ದಿನಾಂಕಗಳು:
- ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 17-01-2024
- ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 25-01-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿಸಲ್ಲಿಸುವ ವಿಧಾನ | ಇ ಮೇಲ್ ಮೂಲಕ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ | AIATSL Recruitment 2024
- ಆಡಳಿತ ತರಬೇತಿ ಸಂಸ್ಥೆ ಮೈಸೂರು ನೇಮಕಾತಿ | ATI Recruitment 2024
- ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ | NIACL Recruitment 2024
- ಭಾರತೀಯ ರೈಲ್ವೇ ಅಸಿಸ್ಟೆಂಟ್ ಲೋಕೋ ಪೈಲಟ್ ನೇಮಕಾತಿ | RRB Recruitment 2024
- ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆ ನೇಮಕಾತಿ | SGM Hospital Recruitment 2024