ಹಲೋ ಸ್ನೇಹಿತೆರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಖಾಲಿ ಇರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಅಸಿಸ್ಟೆಂಟ್ ಪ್ರೊಫೆಸರ್
ಒಟ್ಟು ಹುದ್ದೆಗಳು: ವಿವಿಧ ಹುದ್ದೆಗಳು
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
IISc ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ Ph.D ಪೂರ್ಣಗೊಳಿಸಿರಬೇಕು.
ವಯೋಮಿತಿ:
IISc ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಯೋಮಿತಿ ನಿಗದಿಪಡಿಸಿಲ್ಲ.
ಅರ್ಜಿಶುಲ್ಕ:
IISc ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
IISc ಅಧಿಕೃತ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹1,01,500/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
IISc ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ @ iisc.ac.in ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ IISc ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಸಹಾಯಕ ಪ್ರಾಧ್ಯಾಪಕ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನುಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IISc ಅಧಿಕೃತ ವೆಬ್ಸೈಟ್ iisc.ac.in ನಲ್ಲಿ 15-01-2024 ರಿಂದ 14-03-2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-01-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-03-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ | HCL Recruitment 2024
- ಡ್ರೈವರ್, ವೈದ್ಯಕೀಯ ಅಧಿಕಾರಿ ನೇಮಕಾತಿ | ECHS Recruitment 2024
- NPCIL ನೇಮಕಾತಿ | NPCIL Recruitment 2024
- ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ | IIMB Recruitment 2024
- CISF ನೇಮಕಾತಿ | CISF Recruitment 2024