ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ | UIDAI Recruitment 2024

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ (UIDAI) ಇಲ್ಲಿ ಖಾಲಿ ಇರುವ ಸಲಹೆಗಾರರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

UIDAI Recruitment 2024

ಹುದ್ದೆಯ ಹೆಸರು: ಸಲಹೆಗಾರರು

ಒಟ್ಟು ಹುದ್ದೆಗಳು: 13

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಉಪ ನಿರ್ದೇಶಕರಾಗಿ ಸಲಹೆಗಾರ (ತಂತ್ರಜ್ಞಾನ)3
ಸಹಾಯಕ ನಿರ್ದೇಶಕರಾಗಿ ಸಲಹೆಗಾರ (ತಂತ್ರಜ್ಞಾನ)2
ತಾಂತ್ರಿಕ ಅಧಿಕಾರಿಯಾಗಿ ಸಲಹೆಗಾರ8

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಜಿನಿಯರಿಂಗ್‌ನಲ್ಲಿ ಪದವಿ, ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 21-02-2024 ರಂತೆ 63 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ನಿಯಮಾವಳಿಗಳ ಪ್ರಕಾರ ನಿಗದಿ ಪಡಿಸಲಾಗಿದೆ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಅಧಿಸೂಚನೆ ಪ್ರಕಾರ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಹುದ್ದೆಯ ಹೆಸರುಮಾಸಿಕ ವೇತನ
ಉಪ ನಿರ್ದೇಶಕರಾಗಿ ಸಲಹೆಗಾರ (ತಂತ್ರಜ್ಞಾನ)₹ 75000/-
ಸಹಾಯಕ ನಿರ್ದೇಶಕರಾಗಿ ಸಲಹೆಗಾರ (ತಂತ್ರಜ್ಞಾನ)₹ 60000/-
ತಾಂತ್ರಿಕ ಅಧಿಕಾರಿಯಾಗಿ ಸಲಹೆಗಾರ₹ 50000/-

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ https://uidai.gov.in/ ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಸಲಹೆಗಾರರ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • (21-02-2024) ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಿ. ನಂತರ ಎಲ್ಲಾ ದಾಖಲೆ ಹಾಗೂ ಅರ್ಜಿ ನಮೂನೆಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 01-02-2024 ರಿಂದ 21-02-2024 ರವರೆಗೆ ಅರ್ಜಿ ಅಲ್ಲಿಸಿದ ನಂತರ ಅರ್ಜಿ ನಮೂನೆಯನ್ನು ಮತ್ತು ಎಲ್ಲಾ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ವಿಳಾಸ:

Director (HR), Unique Identification Authority of India (UIDAI), 4th Floor, Bangla Sahib Road, Behind Kali Mandir, Gole Market, New Delhi-110001 

  • ಆಫ್‌ಲೈನ್‌ನಲ್ಲಿ  ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-02-2024
  • ಆಫ್‌ಲೈನ್‌ನಲ್ಲಿ  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-02-2024

ಉದ್ಯೋಗ ಸ್ಥಳ: ದೆಹಲಿ – ಬೆಂಗಳೂರು

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೇ ಆಫ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group