ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ (NIACL) ಇಲ್ಲಿ ಖಾಲಿ ಇರುವ 300 ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಸಹಾಯಕ
ಒಟ್ಟು ಹುದ್ದೆಗಳು: 300
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರಗಳು:
ರಾಜ್ಯದ ಹೆಸರು | ಹುದ್ದೆಗಳ ಸಂಖ್ಯೆ |
ಆಂಧ್ರಪ್ರದೇಶ | 6 |
ಅಸ್ಸಾಂ | 8 |
ಚಂಡೀಗಢ | 4 |
ಛತ್ತೀಸ್‌ಗಢ | 10 |
ದೆಹಲಿ | 23 |
ಗೋವಾ | 1 |
ಗುಜರಾತ್ | 24 |
ಹರಿಯಾಣ | 3 |
ಜಮ್ಮು ಮತ್ತು ಕಾಶ್ಮೀರ | 3 |
ಕರ್ನಾಟಕ | 17 |
ಕೇರಳ | 24 |
ಮಧ್ಯಪ್ರದೇಶ | 9 |
ಮಹಾರಾಷ್ಟ್ರ | 81 |
ಮಿಜೋರಾಂ | 1 |
ಒಡಿಶಾ | 8 |
ಪಂಜಾಬ್ | 7 |
ರಾಜಸ್ಥಾನ | 5 |
ತಮಿಳುನಾಡು | 32 |
ತೆಲಂಗಾಣ | 6 |
ತ್ರಿಪುರಾ | 3 |
ಉತ್ತರ ಪ್ರದೇಶ | 14 |
ಉತ್ತರಾಖಂಡ | 5 |
ಪಶ್ಚಿಮ ಬಂಗಾಳ | 6 |
ವಿದ್ಯಾರ್ಹತೆ:
NIACL ನೇಮಕಾತಿ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಹಾಗೂ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
NIACL ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-01-2024 ರಂತೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳಿಗೆ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 3 ವರ್ಷಗಳು
- SC/ST ಅಭ್ಯರ್ಥಿಗಳಿಗೆ: 5 ವರ್ಷಗಳು
- PWD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು
ಅರ್ಜಿಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ: ₹850/-
- SC / ST / PwBD ಅಭ್ಯರ್ಥಿಗಳಿಗೆ: ₹100/-
- ಪಾವತಿ ವಿಧಾನ: ಆನ್‌ಲೈನ್ ಮೂಲಕ
ವೇತನ ಶ್ರೇಣಿ:
NIACL ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹22,405 -62,265/- ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
NIACL ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ https://newindia.co.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ NIACL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಸಹಾಯಕ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- (15-02-2024) ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 01-02-2024 ರಿಂದ 15-02-2024 ರೊಳಗೆ NIACL ನೇಮಕಾತಿ ಅಧಿಕೃತ ವೆಬ್ಸೈಟ್ https://newindia.co.in/ ಮೂಲಕ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-02-2024
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024
- ಪಾವತಿಗೆ ಕೊನೆಯ ದಿನಾಂಕ: 15-02-2024
- ಪೂರ್ವಭಾವಿ ಪರೀಕ್ಷೆಯ ದಿನಾಂಕ: 02-03 2024
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೇ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ | SSC Recruitment 2024
- ISEC ನೇಮಕಾತಿ | ISEC Recruitment 2024
- BEL ನೇಮಕಾತಿ | BEL Recruitment 2024
- ಹಿಂದೂಸ್ತಾನ್ ಎರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ | HAL Recruitment 2024
- NMDC ನೇಮಕಾತಿ | NMDC Recruitment 2024