ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದಿಂದ ಉದ್ಯೋಗಾಂಕ್ಷಿಗಳಿಗೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಪಡೆಯಲು ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಉದ್ಯೋಗ ಸ್ಥಳ: ಬೆಂಗಳೂರು (ಅರಮನೆ ಮೈದಾನ)
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ SSLC, PUC, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧಿಸೂಚನೆ ಪ್ರಕಾರ, 18 ವರ್ಷ ಮೇಲ್ಪಟ್ಟ ಎಲ್ಲಾ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಅರ್ಜಿ ಶುಲ್ಕ:
ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಪ್ರಕಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಪ್ರಕಾರ, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗಾಂಕ್ಷಿಗಳಿಗೆ ನೋಂದಣಿಯಾಗಲು ಇರುವ ಹಂತಗಳು:
- ಅಧಿಕೃತ ವೆಬ್ಸೈಟ್ https://skillconnect.kaushalkar.com/ ಗೆ ಭೇಟಿ ನೀಡಬೇಕು.
- ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಬೇಕು.
- ನಂತರ ಉದ್ಯೋಗ ಮೇಳ ಮೇಲೆ ಕ್ಲಿಕ್ ಮಾಡಬೇಕು.
- ಈಗ ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ.
- ಅರ್ಜಿಯನ್ನು ಭರ್ತಿ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು.
ಉದ್ಯೋಗದಾತರಿಗೆ ನೋಂದಣಿಯಾಗಲು ಇರುವ ಹಂತಗಳು:
- ಅಧಿಕೃತ ವೆಬ್ಸೈಟ್ https://skillconnect.kaushalkar.com/ ಗೆ ಭೇಟಿ ನೀಡಬೇಕು.
- ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ.
- ಉದ್ಯೋಗ ಮೇಳ ಮೇಲೆ ಕ್ಲಿಕ್ ಮಾಡಬೇಕು.
- ನಂತರ ಉದ್ಯೋಗದಾತರ ನೋಂದಣಿ ಮೇಲೆ ಕ್ಲಿಕ್ ಮಾಡಬೇಕು.
- ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು:
- ಉದ್ಯೋಗ ಮೇಳ ಆರಂಭದ ದಿನಾಂಕ: 26-02-2024
- ಉದ್ಯೊಗ ಮೇಳ ಮುಗಿಯುವ ದಿನಾಂಕ: 27-02-2024
ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಉದ್ಯೋಗಮೇಳವನ್ನು ಕರ್ನಾಟಕ ಸರ್ಕಾರವು ಆಯೋಜಿಸಿದ್ದು, ಆಸಕ್ತರು ಈ ದಿನಾಂಕದಂದು ಪಾಲ್ಗೊಳ್ಳಬಹುದು.
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಆಯ್ಕೆ ವಿಧಾನ | ನೇರ ಸಂದರ್ಶನ |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ESIC ಕರ್ನಾಟಕ ನೇಮಕಾತಿ | ESIC Karnataka Recruitment 2024
- ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ನೇಮಕಾತಿ | CFTRI Recruitment 2024
- ಫೆಡರಲ್ ಬ್ಯಾಂಕ್ ನೇಮಕಾತಿ | Federal Bank Recruitment 2024
- ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ | UPSC Recruitment 2024
- ಸೆಂಟರ್ ಫಾರ್ ರೈಲ್ವೇ ಇನ್ಫರ್ಮೇಷನ್ ಸಿಸ್ಟಮ್ಸ್ ನೇಮಕಾತಿ | CRIS Recruitment 2024