ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ | NFL Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ರಾಷ್ಟ್ರೀಯ ರಸಗೊಬ್ಬರ ಇಲಾಖೆ (NFL) ಇಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

NFL Recruitment 2024

ಹುದ್ದೆಯ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ

ಒಟ್ಟು ಹುದ್ದೆಗಳು: 164

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, B.Sc, BE/ B.Tech, M.Sc, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, MBA, PGDM, PGDBM, MCA ಪೂರ್ಣಗೊಳಿಸಿರಬೇಕು.

ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ,ಅಭ್ಯರ್ಥಿಯು 02-07-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.

  • OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
  • SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
  • PWBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು
  • PWBD (OBC) ಅಭ್ಯರ್ಥಿಗಳಿಗೆ: 13 ವರ್ಷಗಳು
  • PWBD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು
  • ಸಾಮಾನ್ಯ, OBC, EWS ಅಭ್ಯರ್ಥಿಗಳಿಗೆ: ₹700/-
  • SC/ST/PwBD/ExSM/ಇಲಾಖೆಯ ಅಭ್ಯರ್ಥಿಗಳಿಗೆ: ಇರುವುದಿಲ್ಲ
  • ಪಾವತಿ ವಿಧಾನ: ಆನ್‌ಲೈನ್ ಮೂಲಕ

ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹40,000 – 1,40,000/-ವೇತನವನ್ನು ನಿಗದಿಪಡಿಸಲಾಗಿದೆ.

ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು OMR ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ https://www.nationalfertilizers.com/ ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಮ್ಯಾನೇಜ್ಮೆಂಟ್ ಟ್ರೈನಿ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ರಸಗೊಬ್ಬರ ಇಲಾಖೆ ಅಧಿಕೃತ ವೆಬ್‌ಸೈಟ್ https://www.nationalfertilizers.com/ ನಲ್ಲಿ 12-06-2024 ರಿಂದ 02-07-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-06-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-07-2024

ಉದ್ಯೋಗ ಸ್ಥಳ: ಅಖಿಲ ಭಾರತ

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್ಸೈಟ್‌Click Here

Leave a Reply

Join WhatsApp Group