ಸೌತ್ ಕೆನರಾ DCC ಬ್ಯಾಂಕ್ ನೇಮಕಾತಿ | SCDCC Bank Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಜಿಲ್ಲಾ ಸೌತ್ ಕೆನರಾ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ (SCDCC ಬ್ಯಾಂಕ್) ಇಲ್ಲಿ ಖಾಲಿ ಇರುವ SDA ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

SCDCC BANK

ಹುದ್ದೆಯ ಹೆಸರು: ಎಸ್‌ಡಿಎ (SDA)

ಒಟ್ಟು ಹುದ್ದೆಗಳು: 123

ಉದ್ಯೋಗ ಸ್ಥಳ: ಮಂಗಳೂರು, ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

SCDCC ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ಸೌತ್ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 18-07-2024 ರಂತೆ 35 ವರ್ಷ ನಿಗದಿಪಡಿಸಲಾಗಿದೆ.

  • OBC ಅಭ್ಯರ್ಥಿಗಳು: 03 ವರ್ಷಗಳು
  • SC/ST ಅಭ್ಯರ್ಥಿಗಳು: 05 ವರ್ಷಗಳು
  • SC/ST ಅಭ್ಯರ್ಥಿಗಳು: ₹590/-
  • ಎಲ್ಲಾ ಇತರ ಅಭ್ಯರ್ಥಿಗಳು: ₹1180/-
  • ಪಾವತಿ ವಿಧಾನ: ನಗದು ಅಥವಾ ಡಿಮ್ಯಾಂಡ್ ಡ್ರಾಫ್ಟ್ (DD)

SCDCC ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ‌ 24,910-55,655/-ವೇತನವನ್ನು ನಿಗದಿಪಡಿಸಲಾಗಿದೆ.

SCDCC ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://scdccbank.com ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ SCDCC ಬ್ಯಾಂಕ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ SDA ಹುದ್ದೆಗಳ ಅಥವಾ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 18-07-2024 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 01-07-2024 ರಿಂದ 18-07-2024 ರ ವರೆಗೆ https://scdccbank.com ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಿ.

ಸೂಚನೆ: ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಿದ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳನ್ನು 18-07-2024 ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ:

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ದಕ್ಷಿಣ ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್, ಉತ್ಕೃಷ್ಟ ಸಹಕಾರಿ ಸೌಧ, ಪಿಬಿ ನಂ. 721, ಕೊಡಿಯಾಲ್ಬೈಲ್, ಮಂಗಳೂರು – 575003

The Chief Executive Officer,The South Canara District Central Co-operative Bank Ltd, Uthkrushta Sahakari Soudha, P.B. No. 721, Kodialbail, Mangalore – 575003

  • ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-07-2024
  • ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅಪ್ಲೇ ಆನ್ಲೈನ್‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group