ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ (PGCIL) ಇಲ್ಲಿ ಖಾಲಿ ಇರುವ ಆಫೀಸರ್ ಟ್ರೈನಿ (ಕಾನೂನು) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಆಫೀಸರ್ ಟ್ರೈನಿ (ಕಾನೂನು)
ಒಟ್ಟು ಹುದ್ದೆಗಳು: 09
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
PGCIL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನಿನಲ್ಲಿ ಪದವಿ, LLB ಪೂರ್ಣಗೊಳಿಸಿರಬೇಕು.
ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 27-11-2024 ರಂತೆ 28 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
- SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
- PWBD ಅಭ್ಯರ್ಥಿಗಳಿಗೆ: 10 ವರ್ಷಗಳು
ಅರ್ಜಿಶುಲ್ಕ:
- ಎಲ್ಲಾ ಇತರ ಅಭ್ಯರ್ಥಿಗಳಿಗೆ: ₹500/-
- SC/ST/PwBD/Ex-SM/ DEx-SM ಅಭ್ಯರ್ಥಿಗಳಿಗೆ: ಇರುವುದಿಲ್ಲ
- ಪಾವತಿ ವಿಧಾನ: ಆನ್ಲೈನ್ ಮೂಲಕ
ವೇತನ ಶ್ರೇಣಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹40,000 –1,60,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಗುಂಪು ಚರ್ಚೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ https://www.powergrid.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಆಫೀಸರ್ ಟ್ರೈನಿ (ಕಾನೂನು) ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ https://www.powergrid.in/ ನಲ್ಲಿ 07-11-2024 ರಿಂದ 27-11-2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07-11-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-11-2024
ಉದ್ಯೋಗ ಸ್ಥಳ: ಅಖಿಲ ಭಾರತ
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- InStem ನೇಮಕಾತಿ | InStem Recruitment 2024
- ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | SIDBI Recruitment 2024
- ನೋಟು ಮುದ್ರಣ ಪ್ರೈವೇಟ್ ಲಿಮಿಟೆಡ್ ನೇಮಕಾತಿ | BRBNMPL Recruitment 2024
- FSSAI ನೇಮಕಾತಿ | FSSAI Recruitment 2024
- DRDO CEMILAC ನೇಮಕಾತಿ | DRDO CEMILAC Recruitment 2024