ಬೃಹತ್ ಉದ್ಯೋಗ ಮೇಳ | Job Fair 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಖಾಲಿರುವ ಹುದ್ದೆಗಳನ್ನು ಭರ್ತಿ ಮಾಡಲು ಬೃಹತ್ ಉದ್ಯೋಗ ಮೇಳವನ್ನು‌ Hope ಫೌಂಡೇಶನ್‌ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. 50 ಕ್ಕೂ ಅಧಿಕ ಕಂಪನಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಲಿವೆ. ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಉದ್ಯೋಗ ಹುಡುಕುತ್ತಿರುವವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

Job Fair 2024

ಹುದ್ದೆಗಳ ಸಂಖ್ಯೆ: ವಿವಿಧ

ಉದ್ಯೋಗ ಮೇಳ ಸ್ಥಳ: ಬೆಂಗಳೂರು

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ಕನಿಷ್ಠ 18 ಮತ್ತು ಗರಿಷ್ಠ 27 ವಯೋಮಿತಿ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

Government First Grade College, K.R.Puram, Bangalore -560036

13-09-2024

ಬೆಳಿಗ್ಗೆ 9-30 ರಿಂದ ಮಧ್ಯಾಹ್ನ 04-00

  • 9943199714
  • 9742882260
  • 9738631938
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ನೋಂದಣಿ ಲಿಂಕ್‌Click Here

Leave a Reply

Join WhatsApp Group