ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ | BEML Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಇಲ್ಲಿ ಖಾಲಿ ಇರುವ ಆಫಿಸರ್‌ ಪಬ್ಲಿಕ್‌ ರಿಲೇಶನ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

BEML Recruitment 2024

ಹುದ್ದೆಯ ಹೆಸರು: ಆಫಿಸರ್‌ ಪಬ್ಲಿಕ್‌ ರಿಲೇಶನ್

ಒಟ್ಟು ಹುದ್ದೆಗಳು:  02

ಉದ್ಯೋಗ ಸ್ಥಳ: ಕೋಲಾರ – ಪಾಲಕ್ಕಾಡ್

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 27 ವರ್ಷಗಳನ್ನು ಹೊಂದಿರಬೇಕು.

  • OBC ಅಭ್ಯರ್ಥಿಗಳಿಗೆ: 03 ವರ್ಷಗಳು
  • SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
  • PwD ಅಭ್ಯರ್ಥಿಗಳಿಗೆ: 10 ವರ್ಷಗಳು

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹40000-140000/- ವೇತನವನ್ನು ನಿಗದಿಪಡಿಸಲಾಗಿದೆ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ http://bemlindia.in/ ಗೆ ಭೇಟಿ ನೀಡಿ
  • ಅರ್ಜಿ ಸಲ್ಲಿಸಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಲ್ಲಿ ನೀವು  ಆಫಿಸರ್‌ ಪಬ್ಲಿಕ್‌ ರಿಲೇಶನ್ ಇತ್ತೀಚಿನ ಉದ್ಯೋಗ ಅಧಿಸೂಚನೆಯನ್ನು ಕಾಣಬಹುದು.
  • ನೇಮಕಾತಿ ಸೂಚನೆಗಳನ್ನು ಸ್ಪಷ್ಟವಾಗಿ ನೋಡಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ  ಈ ಕೆಳಗಿನ‌ ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌‌

ಇ ಮೇಲ್‌ ವಿಳಾಸ:

[email protected]

ಸಂದರ್ಶನದ ವಿಳಾಸ:

  • ವಾಕ್-ಇನ್ ದಿನಾಂಕ 04ನೇ ಅಕ್ಟೋಬರ್ 2024: BEML ಸೌಧ, 23/1, 4ನೇ ಮುಖ್ಯ, SR ನಗರ, ಬೆಂಗಳೂರು- 560027
  • ವಾಕ್-ಇನ್ ದಿನಾಂಕ 05ನೇ ಅಕ್ಟೋಬರ್ 2024: BEML ಪಾಲಕ್ಕಾಡ್ ಕಾಂಪ್ಲೆಕ್ಸ್, KINFRA ಪಾರ್ಕ್, ಕಾಂಜಿಕೋಡ್ ಪೂರ್ವ, ಪಾಲಕ್ಕಾಡ್ – 678621
  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 25-09-2024
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 02-10-2024
  • ಸಂದರ್ಶನದ ದಿನಾಂಕ : 04 ಮತ್ತು 05 ಅಕ್ಟೋಬರ್ 2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್ಸೈಟ್‌Click Here

Leave a Reply

Join WhatsApp Group