ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ | ECIL Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ಇಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

ECIL

ಹುದ್ದೆಯ ಹೆಸರು:  ಪ್ರಾಜೆಕ್ಟ್ ಇಂಜಿನಿಯರ್

ಒಟ್ಟು ಹುದ್ದೆಗಳು: 17

ಉದ್ಯೋಗ ಸ್ಥಳ: ಉತ್ತರ ಕನ್ನಡ – ಕರ್ನಾಟಕ ,

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಪ್ರಾಜೆಕ್ಟ್ ಇಂಜಿನಿಯರ್4
ಅಧಿಕಾರಿ2
ತಾಂತ್ರಿಕ ಅಧಿಕಾರಿ2
ಸಹಾಯಕ ಪ್ರಾಜೆಕ್ಟ್ ಇಂಜಿನಿಯರ್9

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಡಿಪ್ಲೊಮಾ, ಪದವಿ, BE/ B.Tech  ಪೂರ್ಣಗೊಳಿಸಿರಬೇಕು.

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 33 ವರ್ಷಗಳನ್ನು ಹೊಂದಿರಬೇಕು.

  • OBC ಅಭ್ಯರ್ಥಿಗಳಿಗೆ: 3 ವರ್ಷಗಳು
  • SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
  • PWD ಅಭ್ಯರ್ಥಿಗಳಿಗೆ: 10 ವರ್ಷಗಳು

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹24,500 – 55,000/- ವೇತನವನ್ನು ನಿಗದಿಪಡಿಸಲಾಗಿದೆ.

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್  https://www.ecil.co.in/ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಪ್ರಾಜೆಕ್ಟ್ ಇಂಜಿನಿಯರ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌

ವಿಳಾಸ:

ECIL Zonal Office, Economist House, Post-Box No. 3148, S-15, Industrial Estate, Guindy, Chennai-600032.

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-10-2024
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-10-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group