ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ | CSB Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕೇಂದ್ರ ರೇಷ್ಮೆ ಮಂಡಳಿ (CSB) ಇಲ್ಲಿ ಖಾಲಿ ಇರುವ ರೇಷ್ಮೆ ಕೃಷಿ ಸಹಾಯಕ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

CSB Recruitment 2024

ಹುದ್ದೆಯ ಹೆಸರು:  ರೇಷ್ಮೆ ಕೃಷಿ ಸಹಾಯಕ

ಒಟ್ಟು ಹುದ್ದೆಗಳು:  ವಿವಿಧ

ಉದ್ಯೋಗ ಸ್ಥಳ: ಬೆಂಗಳೂರು  – ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಕೇಂದ್ರ ರೇಷ್ಮೆ ಮಂಡಳಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು & ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 17-10-2024 ರಂತೆ 35 ವರ್ಷಗಳನ್ನು ಹೊಂದಿರಬೇಕು.

  • OBC/SC/ST/PH/ಮಹಿಳಾ ಅಭ್ಯರ್ಥಿಗಳಿಗೆ: 05 ವರ್ಷಗಳು

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹21,000/- ವೇತನವನ್ನು ನಿಗದಿಪಡಿಸಲಾಗಿದೆ.

ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸ್ಕ್ರೀನಿಂಗ್, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ https://csb.gov.in/ ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ರೇಷ್ಮೆ ಕೃಷಿ ಸಹಾಯಕ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 10-11-2024 ರಂದು ಕೆಳಗೆ ತಿಳಿಸಲಾದ ಇ ಮೇಲ್ ವಿಳಾಸಕ್ಕೆ ಅರ್ಜಿ ನಮೂನೆ ಮತ್ತು ದಾಖಲೆಗಳನ್ನುಕಳುಹಿಸಬಹುದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10-11-2024 ಕೆಳಗೆ ತಿಳಿಸಲಾದ ಇ ಮೇಲ್ ವಿಳಾಸಕ್ಕೆ ಅರ್ಜಿ ನಮೂನೆ ಮತ್ತು ದಾಖಲೆಗಳನ್ನುಕಳುಹಿಸಬಹುದು.

ಇ ಮೇಲ್‌ ವಿಳಾಸ:

[email protected]

ಸಂದರ್ಶನ ವಿಳಾಸ:

NSSO, Central Silk Board, 4th Floor, Central Silk Board Complex, BTM Layout, Madivala, Bangalore-560068

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 17-10-2024
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 10-11-2024
  • ಸಂದರ್ಶನದ ದಿನಾಂಕ:  30-11-2024 10:00 AM
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group