ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಶನ್ ಲಿಮಿಟೆಡ್ (NMDC) ಇಲ್ಲಿ ಖಾಲಿ ಇರುವ ಜೂನಿಯರ್ ಆಫೀಸ ರ್ (ಟ್ರೇನಿ) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಜೂನಿಯರ್ ಆಫೀಸರ್ (ಟ್ರೇನಿ)
ಒಟ್ಟು ಹುದ್ದೆಗಳು: 153
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಶನ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು & ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, CA, ICMA, MBA, M.Sc, M.Tech, ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಶನ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
- SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
ಅರ್ಜಿಶುಲ್ಕ:
ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಶನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಶನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹37,000-1,30,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಶನ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ಮೇಲ್ವಿಚಾರಣಾ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ https://www.nmdc.co.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಶನ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಜೂನಿಯರ್ ಆಫೀಸರ್ (ಟ್ರೇನಿ) ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನ್ಯಾಷನಲ್ ಮಿನರಲ್ ಡೆವಲಪ್ಮೆಂಟ್ ಕಾರ್ಪೊರೇಶನ್ ಅಧಿಕೃತ ವೆಬ್ಸೈಟ್ https://www.nmdc.co.in/ ನಲ್ಲಿ 21-10-2024 ರಿಂದ 10-11-2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-10-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-11-2024
ಉದ್ಯೋಗ ಸ್ಥಳ: ಅಖಿಲ ಭಾರತ
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ | KHPT Recruitment 2024
- ನಿಮ್ಹಾನ್ಸ್ ನೇಮಕಾತಿ | NIMHANS Recruitment 2024
- ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ | Cochin Shipyard Limited Recruitment 2024
- ಕುದುರೆಮುಖ ಕಬ್ಬಿಣದ ಅದಿರು ಕಂಪನಿ ನೇಮಕಾತಿ | KIOCL Recruitment 2024
- ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ | 2024