ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬ್ಯಾಂಕ್ ಆಫ್ ಬರೋಡಾ (BOB) ಇಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮ ಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆಗಳು: 592
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರಗಳು:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ | 25 |
ಜೂನಿಯರ್ ಎಕ್ಸಿಕ್ಯೂಟಿವ್ | 8 |
ವಿದ್ಯಾರ್ಹತೆ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ, MBA, MCA, PGDM, CA, CMA, CFA, B.Sc, BE/ B.Tech, ಪೂರ್ಣಗೊಳಿಸಿರಬೇಕು
ವಯೋಮಿತಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-10-2024 ರಂತೆ ಕನಿಷ್ಠ 22 ವರ್ಷಗಳು ಮತ್ತು ಗರಿಷ್ಠ 50 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 3 ವರ್ಷಗಳು
- SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
- PWD (ಸಾಮಾನ್ಯ/ EWS) ಅಭ್ಯರ್ಥಿಗಳಿಗೆ: 10 ವರ್ಷಗಳು
- PWD (OBC) ಅಭ್ಯರ್ಥಿಗಳಿಗೆ: 13 ವರ್ಷಗಳು
- PWD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು
ಅರ್ಜಿಶುಲ್ಕ:
- ಸಾಮಾನ್ಯ, EWS, OBC ಅಭ್ಯರ್ಥಿಗಳಿಗೆ: ₹600/-
- SC/ ST/ PWD/ ಮಹಿಳಾ ಅಭ್ಯರ್ಥಿಗಳಿಗೆ: ₹100/-
- ಪಾವತಿ ವಿಧಾನ: ಆನ್ಲೈನ್ ಮೂಲಕ
ವೇತನ ಶ್ರೇಣಿ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ https://www.bankofbaroda.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಮ್ಯಾನೇಜರ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾ ಅಧಿಕೃತ ವೆಬ್ಸೈಟ್ https://www.bankofbaroda.in/ ನಲ್ಲಿ 30-10-2024 ರಿಂದ 29-11-2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-10-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-11-2024
- ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 29-11-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ದಿನಾಂಕ ವಿಸ್ತೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ | BEL Recruitment 2024
- ಲೈನ್ ಮ್ಯಾನ್ ನೇಮಕಾತಿ | Line Man Recruitment 2024
- ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನೇಮಕಾತಿ | IARI Recruitment 2024
- ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ | TRAI Recruitment 2024
- ಯಂತ್ರ ಇಂಡಿಯಾ ಲಿಮಿಟೆಡ್ ನೇಮಕಾತಿ | Yantra India Limited Recruitment 2024