ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾಮರಾಜನಗರ (Chamarajanagar) ಇಲ್ಲಿ ಖಾಲಿ ಇರುವ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯರು
ಒಟ್ಟು ಹುದ್ದೆಗಳು: 207
ಉದ್ಯೋಗ ಸ್ಥಳ: ಚಾಮರಾಜನಗರ – ಕರ್ನಾಟಕ
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಭ್ಯರ್ಥಿಯು ಕನಿಷ್ಠ 19 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಅರ್ಜಿಶುಲ್ಕ:
ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ https://karnemakaone.kar.nic.in/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಅಧಿಕೃತ ವೆಬ್ಸೈಟ್ https://karnemakaone.kar.nic.in/ ನಲ್ಲಿ 01-11-2024 ರಿಂದ 27-11-2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-11-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-11-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ‘ಲೈಫ್ಸ್ ಗುಡ್’ ವಿದ್ಯಾರ್ಥಿವೇತನ 2024 | Life’s Good Scholarship 2024
- ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ | SIDBI Recruitment 2024
- ASRB ನೇಮಕಾತಿ | ASRB Recruitment 2024
- IDBI ಬ್ಯಾಂಕ್ ನೇಮಕಾತಿ | IDBI Bank Recruitment 2024
- ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ | SAI Recruitment 2024