SSP ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನ | SSP Scholarship 2025

ಹಲೋ ಸ್ನೇಹಿತರೇ ನಮಸ್ಕಾರ, ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು SSP ನಲ್ಲಿ ನಿಗದಿಪಡಿಸಲಾದ ಅಂತಿಮ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳಿಗೆ ಇದೀಗ ಮತ್ತೊಂದು ಅವಕಾಶ ನೀಡಲಾಗಿದೆ. ಹಾಗೂ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಬೇಕು. ಯಾರೆಲ್ಲ ಅರ್ಜಿ ಸಲ್ಲಿಸಿಲ್ಲ ಈ ಕೂಡಲೇ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

SSP Scholarship 2025
  • ವಿದ್ಯಾರ್ಥಿಯ ಆಧಾರ್ ಸಂಖ್ಯೆ
  • ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್
  • ಇಮೇಲ್ ಐಡಿ
  • ವಿದ್ಯಾರ್ಥಿಯ ಹೆಸರಿನಲ್ಲಿ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಹಾಸ್ಟೆಲ್ ನಲ್ಲಿ ಇದ್ದಲ್ಲಿ ಹಾಸ್ಟೆಲ್ ವಿವರಗಳು
  • ಕಾಲೇಜು ದಾಖಲಾತಿ ಪ್ರಮಾಣ ಪತ್ರ ಮತ್ತು ಕಾಲೇಜು ನೋಂದಣಿ ಸಂಖ್ಯೆ
  • ಕಾಲೇಜು ಶುಲ್ಕ ರಶೀದಿ
  • ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಧಿಸೂಚಿರುವ, ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿರಬೇಕು.
  • ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು.
  • ಪೋಷಕರ ಕುಟುಂಬದ, ಒಟ್ಟು ವಾರ್ಷಿಕ ವರಮಾನ ಪ್ರವರ್ಗ-1 ವಿದ್ಯಾರ್ಥಿಗಳಿಗೆ ರೂ.2.50 ಲಕ್ಷಗಳ ಮಿತಿಯೊಳಗೆ ಇರಬೇಕು. ಉಳಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೋಷಕರ ಕುಟುಂಬದ ಒಟ್ಟು ವಾರ್ಷಿಕ ವರಮಾನ ರೂ.1.00 ಲಕ್ಷಗಳ ಮಿತಿಯೊಳಗೆ ಇರಬೇಕು.
  • ಪಿಯುಸಿ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ, ನರ್ಸಿಂಗ್‌ ವಿದ್ಯಾರ್ಥಿಗಳು ಈ ಸೌಲಭ್ಯಗಳಿಗೆ ಅರ್ಹರಿರುತ್ತಾರೆ.
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಅಥವಾ ಕೇಂದ್ರ ಪುರಸ್ಕೃತ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಗಳಡಿಯಲ್ಲಿ ಯಾವುದಾದರೂ ಒಂದು ಯೋಜನೆಯಡಿ ಮಾತ್ರ ಫಲಾನುಭವಿಯಾಗಲು ಅರ್ಹರಿರುತ್ತಾರೆ.

ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ನೀವು ಇಲ್ಲಿಯವರೆಗೆ ನೋಂದಾಯಿಸದೆ ಇದ್ದಲ್ಲಿ, ಹೊಸದಾಗಿ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬೇಕು. ಈಗಾಗಲೇ ನೀವು ನೋಂದಾಯಿಸಿಕೊಂಡಿದ್ದಲ್ಲಿ ನೇರವಾಗಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು.

ಮಾರ್ಚ್ 30, 2025

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಪ್ಲೇ ಆನ್ಲೈನ್Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group