ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನ | Application for Diploma Course Starts 2025

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, 2025-26ನೇ ಶೈಕ್ಷಣಿಕ ವರ್ಷಕ್ಕೆ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. SSLC ಪೂರ್ಣಗೊಳಿಸಿದ ನಂತರ ಡಿಪ್ಲೋಮಾ ವಿದ್ಯಾಭ್ಯಾಸವನ್ನು ಮಾಡಲು ಆಸ್ತಕಿಯನ್ನು ಹೊಂದಿರುವ ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಲು ಅವಕಾಶವಿದೆ. ಈ ಬಗ್ಗೆ ಸಂಫೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.

Application for Diploma Course Starts 2025

ಡಿಪ್ಲೊಮಾ ಕೋರ್ಸ್‌ ಅನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಈ ವಿಷಯದಲ್ಲಿ ವ್ಯಾಸಂಗ ಮಾಡಲು ಆಸಕ್ತಿಯನ್ನು ಹೊಂದಿರುವವರು ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಬಹುದು.

  • ಶಿಷ್ಯವೇತನ: ಕೋರ್ಸ್ ಅವಧಿಯಲ್ಲಿ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500/- ಶಿಷ್ಯವೇತನ ನೀಡಲಾಗುವುದು.
  • ವಸತಿಗೃಹ ಸೌಲಭ್ಯ: ಪುರುಷ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯ ಆಧಾರದ ಮೇಲೆ ವಸತಿಗೃಹ ಸೌಲಭ್ಯ ನೀಡಲಾಗುವುದು.
  • ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದೊಂದಿಗೆ ಉತ್ತೀರ್ಣರಾಗಿರಬೇಕು.
  • ಸಾಮಾನ್ಯ ವರ್ಗ: 15 ರಿಂದ 23 ವರ್ಷ.
  • ಪ.ಜಾತಿ/ಪ.ಪಂಗಡ: 15 ರಿಂದ 25 ವರ್ಷ.
  • ಆಯ್ಕೆಯು ಅರ್ಹತಾ ಪರೀಕ್ಷೆಯ ಕ್ರೋಢೀಕೃತ ಅಂಕಗಳ ಮೆರಿಟ್ ಆಧಾರದ ಮೇಲೆ ಇರುತ್ತದೆ.
  • ವಿದ್ಯಾರ್ಥಿಯ SSLC ಅಂಕಪಟ್ಟಿ
  • ಆಧಾರ್ ಕಾರ್ಡ್
  • ಪೋಟೋ
  • ನಿವಾಸಿ ದೃಡೀಕರಣ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

21-ಮೇ-2025

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group