ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ರಾಯಚೂರು(IIIT), ಇಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆ, ವಿದ್ಯಾಭ್ಯಾಸ, ವಯೋಮಿತಿ, ಸಂಬಳದ ಈ ಎಲ್ಲಾ ಅಂಶಗಳನ್ನು ಹಾಗೂ ಈ ನೇಮಕಾತಿಯ ಅಧಿಸೂಚನೆಯನ್ನು ನೀಡಲಾಗಿದೆ ಆಸಕ್ತ ಅಭ್ಯರ್ಥಿಗಳು ಸರಿಯಾಗಿ ಓದಿ ಈ ಹುದ್ದೆಗೆ ಅರ್ಜಿಸಲ್ಲಿಸಬಹುದು.
ಹುದ್ದೆಯ ಹೆಸರು: ಗ್ರಂಥಾಲಯ ಸಹಾಯಕ
ಒಟ್ಟು ಹುದ್ದೆಗಳು: ನಿಗದಿ ಪಡಿಸಿಲ್ಲ
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
- ಗ್ರಂಥಾಲಯ ವಿಜ್ಞಾನ/ಮಾಹಿತಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ
ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಗಳಿಂದ ಪದವಿ ಪಡೆದಿರಬೇಕು. - ಗ್ರಂಥಾಲಯದ ವಿವಿಧ ಕಂಪ್ಯೂಟರ್ ಅಪ್ಲಿಕೇಶನ್‌ಗಳ ಬಗ್ಗೆ ಪರಿಣತಿ ಹೊಂದಿರಬೇಕು
ಸಂಬಳ:
30,000/- ನಿಗದಿ ಪಡಿಸಲಾಗಿದೆ
ಅರ್ಜಿಶುಲ್ಕ:
ಯಾವುದೇ ಅರ್ಜಿಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ನೇರ ಸಂದರ್ಶನ
ಸಂದರ್ಶನದ ಸ್ಥಳ ಮತ್ತು ದಿನಾಂಕ:
25 ನೇ ಸೆಪ್ಟೆಂಬರ್ 2023 ರಂದು ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು 9:00 AM ಒಳಗೆ IIIT ರಾಯಚೂರು ಕ್ಯಾಂಪಸ್ ಜಿಇಸಿ ಕ್ಯಾಂಪಸ್, ಯರಮರಸ್ ಕ್ಯಾಂಪ್, ರಾಯಚೂರು- 584135. ಇಲ್ಲಿಗೆ ಹಾಜರಾಗಬೇಕು
Walk-in selection to be held on 25 th September 2023. Candidates must report by 9:00 AM to the IIIT
Raichur campus GEC Campus, Yaramarus Camp, Raichur- 584135.
ಪ್ರಮುಖ ಲಿಂಕ್‌ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಆಯ್ಕೆ ಪ್ರಕ್ರಿಯೆ | ನೇರ ಸಂದರ್ಶನ |
ಅಧಿಕೃತ ಅಧಿಸೂಚನೆ PDF | Click Here |
ಅಧಿಕೃತ ವೆಬ್‌ಸೈಟ್ | https://iiitr.ac.in/ |
ಇತರೆ ಉದ್ಯೋಗ ಮಾಹಿತಿ:
- ಸಾರ್ವಜನಿಕ ಆರೋಗ್ಯ ಇಲಾಖೆ ಬೃಹತ್ ನೇಮಕಾತಿ 2023
- SCDCC ಬ್ಯಾಂಕ್ ನೇಮಕಾತಿ 2023 | SCDCC Bank Recruitment 2023 Apply Links