ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ | Karur Vysya Bank Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಖಾಸಗೀ ವಲಯದ ಪ್ರಮುಖ ಬ್ಯಾಂಕ್‌ ಆದ ಕರೂರ್‌ ವೈಶ್ಯ ಬ್ಯಾಂಕ್ ನಲ್ಲಿ ಖಾಲಿ ಇರುವ Relationship Manager ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Karur Vysya Bank Recruitment

ಹುದ್ದೆಯ ಹೆಸರು: Relationship Manager (ರಿಲೇಶನ್‌ಶಿಪ್‌ ಮ್ಯಾನೇಜರ್)‌

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

KVB ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಈ ನೇಮಕಾತಿ ಅಧಿಸೂಚನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳು

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಕರೂರ್ ವೈಶ್ಯ ಬ್ಯಾಂಕ್ ನಿಯಮಗಳ ಪ್ರಕಾರ ವೇತನ ವನ್ನು ನೀಡಲಾಗುತ್ತದೆ.

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಸೂಚನೆಯಂತೆ ಈ ಹುದ್ದೆಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ನಾಟಕದಾದ್ಯಂತ ಫೋಸ್ಟಿಂಗ್‌ ನೀಡಲಾಗುತ್ತದೆ.

ಆನ್ಲೈನ್ ಮೂಲಕ

  • ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 30/11/2023
  • ಆನ್‌ ಲೈನ್‌ ನಲ್ಲಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 24/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿ ನಮೂನೆClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group