ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಕಾರ್ಗೋ ಲಾಜಿಸ್ಟಿಕ್ಸ್ & ಅಲೈಡ್ ಸರ್ವೀಸಸ್ ಕಂಪನಿ ಲಿಮಿಟೆಡ್ (AAICLAS) ನಿಗದಿತ ಅವಧಿಯ ಆಧಾರದ ಮೇಲೆ ಸೆಕ್ಯುರಿಟಿ ಸ್ಕ್ರೀನರ್ (ಫ್ರೆಶರ್) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.
ಹುದ್ದೆಯ ಹೆಸರು: ಸೆಕ್ಯುರಿಟಿ ಸ್ಕ್ರೀನರ್/ಭದ್ರತಾ ಸ್ಕ್ರೀನರ್ (ಫ್ರೆಶರ್)
ಒಟ್ಟು ಹುದ್ದೆಗಳು: 906
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
- ಗರಿಷ್ಠ ವಯಸ್ಸಿನ ಮಿತಿ : 27 ವರ್ಷಗಳು
- ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ/OBC ಅಭ್ಯರ್ಥಿಗಳಿಗೆ: ರೂ. 750/-
- SC/ST, EWS ಮತ್ತು ಮಹಿಳಾ ಅಭ್ಯರ್ಥಿಗಳಿಗೆ: ರೂ. 100/-
- ಪಾವತಿ ವಿಧಾನ : ಆನ್ಲೈನ್
ವೇತನ ಶ್ರೇಣಿ:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000-34,000/- ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮತ್ತು ಮೆಡಿಕಲ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದಾದ್ಯಂತ
ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಗೆ ಪ್ರಾರಂಭ ದಿನಾಂಕ: 17-11-2023
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 08-12-2023 (ಸಂಜೆ 05:00 ರವರೆಗೆ)
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಪ್ಲೈ ಆನ್ಲೈನ್ | Click Here |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಶಲಿಸ್ಟ್ ಆಫೀಸರ್ ನೇಮಕಾತಿ | Central Bank of India Specialist Officer Recruitment 2023
- ನ್ಯಾಷನಲ್ ಅಕಾಡೆಮಿ ಆಫ್ ಕಸ್ಟಮ್ಸ್ ಪರೋಕ್ಷ ತೆರಿಗೆಗಳು ಮತ್ತು ನಾರ್ಕೋಟಿಕ್ಸ್ ನೇಮಕಾತಿ | NACIN Recruitment 2023
- ರೈಲ್ವೆ ಅಪ್ರೆಂಟಿಸ್ ನೇಮಕಾತಿ | North Central Railway Recruitment 2023
- ಬೃಹತ್ ರೈಲ್ವೆ ನೇಮಕಾತಿ | East Central Railway Recruitment 2023
- ಟಾಟಾ ಮೆಮೋರಿಯಲ್ ಸೆಂಟರ್ ನೇಮಕಾತಿ | TMC Recruitment 2023