ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತೀಯ ವಾಯುಪಡೆ (RCF) ಇಲ್ಲಿ ಖಾಲಿ ಇರುವ ಅಗ್ನಿವೀರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಅಗ್ನಿವೀರ್
ಒಟ್ಟು ಹುದ್ದೆಗಳು: ವಿವಿಧ
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
ಅಗ್ನಿವೀರ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12 ನೇ, ಡಿಪ್ಲೊಮಾ, ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಗ್ನಿವೀರ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವರಿಗೆ ಅವಕಾಶ ಇರುತ್ತದೆ.
ಆಯ್ಕೆ ವಿಧಾನ:
ಅಗ್ನಿವೀರ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮೆಡಿಕಲ್ ಟೆಸ್ಟ್, ದೈಹಿಕ ಸಾಮರ್ಥ್ಯ ಪರೀಕ್ಷೆ, ಫಿಜಿಕಲ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ:
ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ದೂ.ಸಂ.: 08182-255293/ 9108235132
District Employment Regulation Office, Gutyappa Colony, Pampanagar 2nd Cross, Sagar Road, Shimoga mobile no: 08182-255293/ 9108235132
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- HLL ಲೈಫ್ಕೇರ್ ನೇಮಕಾತಿ | HLL Lifecare Recruitment 2024
- RCF ನೇಮಕಾತಿ | RCF Recruitment 2024
- NICE ರಾಷ್ಟ್ರೀಯ ವಿದ್ಯಾರ್ಥಿವೇತನ | NICE National Scholarship 2024
- IFFCO ನೇಮಕಾತಿ | IFFCO Recruitment 2024
- ಭಾರತೀಯ ನೌಕಾಪಡೆ ನೇಮಕಾತಿ | Indian Navy Recruitment 2024