ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವಿಸಸ್ ಲಿಮಿಟೆಡ್ (AIATSL) ಇಲ್ಲಿ ಖಾಲಿ ಇರುವ ಹ್ಯಾಂಡಿಮ್ಯಾನ್, ಯುಟಿಲಿಟಿ ಏಜೆಂಟ್ ಮತ್ತು ರಾಂಪ್ ಡ್ರೈವರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಹ್ಯಾಂಡಿಮ್ಯಾನ್, ಯುಟಿಲಿಟಿ ಏಜೆಂಟ್ ಮತ್ತು ರಾಂಪ್ ಡ್ರೈವರ್
ಒಟ್ಟು ಹುದ್ದೆಗಳು: 422
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರಗಳು:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಯುಟಿಲಿಟಿ ಏಜೆಂಟ್ ಮತ್ತು ರಾಂಪ್ ಡ್ರೈವರ್ | 130 |
ಹ್ಯಾಂಡಿಮ್ಯಾನ್ / ಹ್ಯಾಂಡಿ ವುಮನ್ | 292 |
ವಿದ್ಯಾರ್ಹತೆ:
AIATSL ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
AIATSL ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 27-05-2024 ರಂತೆ 28 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 3 ವರ್ಷಗಳು
- SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
ಅರ್ಜಿ ಶುಲ್ಕ:
- ಮಾಜಿ ಸೈನಿಕರು, SC, ST ಅಭ್ಯರ್ಥಿಗಳಿಗೆ: ಇರುವುದಿಲ್ಲ
- ಎಲ್ಲಾ ಇತರ ಅಭ್ಯರ್ಥಿಗಳಿಗೆ: ₹500/-
- ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ವೇತನ ಶ್ರೇಣಿ:
AIATSL ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾಸಿಕ ₹22,530 – 24,960/– ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
AIATSL ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ https://aiasl.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ AIATSL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಹ್ಯಾಂಡಿಮ್ಯಾನ್, ಯುಟಿಲಿಟಿ ಏಜೆಂಟ್ ಮತ್ತು ರಾಂಪ್ ಡ್ರೈವರ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 04-05-2024 ರೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನಂತರ ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 04-05-2024 ರಂದು ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
Office of the HRD Department, AI Unity Complex, Pallavaram Cantonment, Chennai – 600 043 Land Mark : Near Taj Catering.
ಪ್ರಮುಖ ದಿನಾಂಕಗಳು:
- ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 16-04-2024
- ವಾಕ್-ಇನ್ (ನೇರ ಸಂದರ್ಶನ) ದಿನಾಂಕ: 04-05-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆಫ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- RITES ನೇಮಕಾತಿ | RITES Recruitment 2024
- C-DOT ನೇಮಕಾತಿ | C-DOT Recruitment 2024
- ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ | SAI Recruitment 2024
- ಶಿಕ್ಷಕರು & ಕಛೇರಿ ಸಹಾಯಕರ ನೇಮಕಾತಿ | BEEI Recruitment 2024
- SSC ನೇಮಕಾತಿ | SSC Recruitment 2024