ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನೇಮಕಾತಿ | AIIMS Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಸೀನಿಯರ್ ರೆಸಿಡೆಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಹಾಗೂ ನೇರ ಸಂದರ್ಶನಕ್ಕೆ ಹಾಜರಾಗಿ.

aiims kalyani recruitment

ಹುದ್ದೆಯ ಹೆಸರು: ಸೀನಿಯರ್ ರೆಸಿಡೆಂಟ್

ಒಟ್ಟು ಹುದ್ದೆಗಳು: 96

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

  • ಗರಿಷ್ಠ ವಯಸ್ಸು: 45 ವರ್ಷಗಳು
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿಶುಲ್ಕ:

  • ಸಾಮಾನ್ಯ/EWS/OBC ವರ್ಗಕ್ಕೆ: ರೂ 1000/-
  • SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.
  • ಪಾವತಿ ವಿಧಾನ: ಆನ್‌ಲೈನ್ ಮೂಲಕ
  • ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗ ಮಾಸಿಕ ₹15,600-39,100/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 20/10/2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-11-2023 ರಿಂದ 10-11-2023
  • ಸಂದರ್ಶನ ನಡೆಯುವ ದಿನಾಂಕ: 09-11-2023 ರಿಂದ 10-11-2023

ಸಂದರ್ಶನ ನಡೆಯುವ ಸ್ಥಳ: Administrative Building, 1st, Floor, Committee Room of AIIMS, Kalyani, Pin -741245

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

ಇತರೆ ಉದ್ಯೋಗ ಮಾಹಿತಿ:


Leave a Reply

Join WhatsApp Group