ಆಡಳಿತ ತರಬೇತಿ ಸಂಸ್ಥೆ ಮೈಸೂರು ನೇಮಕಾತಿ | ATI Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು (ATI) ಇಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಗ್ರೂಪ್ ಡಿ ಹುದ್ದೆಗಳಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

ati recruitment

ಹುದ್ದೆಯ ಹೆಸರು: ಬೆರಳಚ್ಚುಗಾರ, ಗ್ರೂಪ್ ಡಿ

ಒಟ್ಟು ಹುದ್ದೆಗಳು: 02

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಬೆರಳಚ್ಚುಗಾರ1
ಗ್ರೂಪ್ ಡಿ1

ATI ಮೈಸೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ 10th, 12th ಪೂರ್ಣಗೊಳಿಸಿರಬೇಕು.

  • ಬೆರಳಚ್ಚುಗಾರ: ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕನ್ನಡ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಹಿರಿಯ ಬೆರಳಚ್ಚು ಪರೀಕ್ಷೆಯನ್ನು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಥವಾ ಕನ್ನಡ ಬೆರಳಚ್ಚಿನೊಂದಿಗೆ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ತೇರ್ಗಡೆಯಾಗಿರತಕ್ಕದ್ದು.
  • ಗ್ರೂಪ್ ಡಿ: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ತೇರ್ಗಡೆಯಾಗಿರತಕ್ಕದ್ದು.

ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹17000-42000/- ನಿಗದಿಪಡಿಸಲಾಗಿದೆ.

ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ atimysore.karnataka.gov.in ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ATI ಮೈಸೂರು ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಗ್ರೂಪ್ ಡಿ, ಟೈಪಿಸ್ಟ್ ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಕೊನೆಯ ದಿನಾಂಕದ ಮೊದಲು ಪಾವತಿಸಿ ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ATI ಮೈಸೂರು ಅಧಿಕೃತ ವೆಬ್‌ಸೈಟ್ atimysore.karnataka.gov.in ನಲ್ಲಿ 16-01-2024 ರಿಂದ 15-02-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-01-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್ ಬೆರಳಚ್ಚುಗಾರClick Here
ಅಪ್ಲೈ ಆನ್ಲೈನ್ ಗ್ರೂಪ್‌ ಡಿClick Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group