ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ | BEL Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಇಂಜಿನಿಯರ್-1 ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

BEL

ಹುದ್ದೆಯ ಹೆಸರು:  ಪ್ರಾಜೆಕ್ಟ್ ಇಂಜಿನಿಯರ್-I

ಒಟ್ಟು ಹುದ್ದೆಗಳು: 05

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ BE/ B.Tech ಪೂರ್ಣಗೊಳಿಸಿರಬೇಕು.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳನ್ನು ಹೊಂದಿರಬೇಕು.

  • OBC ಅಭ್ಯರ್ಥಿಗಳಿಗೆ: 3 ವರ್ಷಗಳು
  • SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
  • PWD ಅಭ್ಯರ್ಥಿಗಳಿಗೆ: 10 ವರ್ಷಗಳು
  • ಇತರೆ ಅಭ್ಯರ್ಥಿಗಳಿಗೆ: ₹472/-
  • SC/ ST/ PWD ಅಭ್ಯರ್ಥಿಗಳಿಗೆ: ಇರುವುದಿಲ್ಲ
  • ಪಾವತಿ ವಿಧಾನ: ಆನ್‌ಲೈನ್ ಮೂಲಕ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹40,000 – 55,000/-  ವೇತನವನ್ನು ನಿಗದಿಪಡಿಸಲಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್https://bel-india.in/  ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಪ್ರಾಜೆಕ್ಟ್ ಇಂಜಿನಿಯರ್-I ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ‌‌ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.‌

ವಿಳಾಸ:

DGM (HR/CSG), Bharat Electronics Limited, Jalahalli Post, Bengaluru-560013.

  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-10-2024
  • ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-11-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group