ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ | BEL Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇಲ್ಲಿ ಖಾಲಿ ಇರುವ ಫೀಲ್ಡ್ ಆಪರೇಷನ್ ಇಂಜಿನಿಯರ್, ಸೀನಿಯರ್ ಫೀಲ್ಡ್ ಆಪರೇಷನ್ ಇಂಜಿನಿಯರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

BEL Recruitment

ಹುದ್ದೆಯ ಹೆಸರು: ಫೀಲ್ಡ್ ಆಪರೇಷನ್ ಇಂಜಿನಿಯರ್, ಸೀನಿಯರ್ ಫೀಲ್ಡ್ ಆಪರೇಷನ್ ಇಂಜಿನಿಯರ್

ಒಟ್ಟು ಹುದ್ದೆಗಳು:  35

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಹಿರಿಯ ಫೀಲ್ಡ್ ಆಪರೇಷನ್ ಇಂಜಿನಿಯರ್6
ಫೀಲ್ಡ್ ಆಪರೇಷನ್ ಇಂಜಿನಿಯರ್29

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ BE ಅಥವಾ B.Tech , ME ಅಥವಾ M.Tech, MCA ಅನ್ನು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ಟೆಲಿಕಮ್ಯುನಿಕೇಶನ್/ಕಮ್ಯುನಿಕೇಶನ್/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಸೈನ್ಸ್/ಕಾಮ್‌ಪ್ಯುಟರ್ ಸೈನ್ಸ್/ಕಾಂಪಿಕ್ ನಲ್ಲಿ ಪೂರ್ಣಗೊಳಿಸಿರಬೇಕು.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-02-2024 ರಂತೆ 45 ವರ್ಷಗಳನ್ನು ಹೊಂದಿರಬೇಕು.

  • OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
  • SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
  • PwBD ಅಭ್ಯರ್ಥಿಗಳಿಗೆ: 10 ವರ್ಷಗಳು
  • SC/ST/PwBD ಅಭ್ಯರ್ಥಿಗಳಿಗೆ: ಇರುವುದಿಲ್ಲ
  • ಎಲ್ಲಾ ಇತರ ಅಭ್ಯರ್ಥಿಗಳಿಗೆ: ₹450/-
  • ಪಾವತಿ ವಿಧಾನ: SBI ಕಲೆಕ್ಟ್ ಮೂಲಕ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ವರ್ಷಕ್ಕೆ ₹60,000-80,000/- ವೇತನವನ್ನು ನಿಗದಿಪಡಿಸಲಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ

  • ಅಧಿಕೃತ ವೆಬ್‌ಸೈಟ್‌‌‌ https://bel-india.in/ ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಫೀಲ್ಡ್ ಆಪರೇಷನ್ ಇಂಜಿನಿಯರ್, ಸೀನಿಯರ್ ಫೀಲ್ಡ್ ಆಪರೇಷನ್ ಇಂಜಿನಿಯರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 13-03-2024 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28-02-2024 ರಿಂದ 13-03-2024 ರೊಳಗೆ  ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ವೆಬ್ಸೈಟ್‌ https://bel-india.in/ ಮೂಲಕ ಆನ್ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-02-2024
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-03-2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ‌Click Here
ಸೀನಿಯರ್ ಫೀಲ್ಡ್ ಆಪರೇಷನ್ ಇಂಜಿನಿಯರ್ ಹುದ್ದೆಗಳಿಗೆ ಅಪ್ಲೇ ಆನ್ಲೈನ್‌Click Here
ಫೀಲ್ಡ್ ಆಪರೇಟಿಂಗ್ ಇಂಜಿನಿಯರ್ (ಟೆಕ್ನಾಲಜಿ ಲೀಡ್/ರೀಜನಲ್ ಕೋಆರ್ಡಿನೇಟರ್) ಹುದ್ದೆಗಳಿಗೆ ಅಪ್ಲೇ ಆನ್ಲೈನ್Click Here
ಅಪ್ಲೇ ಆನ್‌ಲೈನ್‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group