ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಇಲ್ಲಿ ಖಾಲಿ ಇರುವ ಆಫಿಸರ್ ಪಬ್ಲಿಕ್ ರಿಲೇಶನ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಆಫಿಸರ್ ಪಬ್ಲಿಕ್ ರಿಲೇಶನ್
ಒಟ್ಟು ಹುದ್ದೆಗಳು: 02
ಉದ್ಯೋಗ ಸ್ಥಳ: ಕೋಲಾರ – ಪಾಲಕ್ಕಾಡ್
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ವಿದ್ಯಾರ್ಹತೆ:
BEML ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 27 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 03 ವರ್ಷಗಳು
- SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
- PwD ಅಭ್ಯರ್ಥಿಗಳಿಗೆ: 10 ವರ್ಷಗಳು
ಅರ್ಜಿಶುಲ್ಕ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹40000-140000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ http://bemlindia.in/ ಗೆ ಭೇಟಿ ನೀಡಿ
- ಅರ್ಜಿ ಸಲ್ಲಿಸಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಲ್ಲಿ ನೀವು ಆಫಿಸರ್ ಪಬ್ಲಿಕ್ ರಿಲೇಶನ್ ಇತ್ತೀಚಿನ ಉದ್ಯೋಗ ಅಧಿಸೂಚನೆಯನ್ನು ಕಾಣಬಹುದು.
- ನೇಮಕಾತಿ ಸೂಚನೆಗಳನ್ನು ಸ್ಪಷ್ಟವಾಗಿ ನೋಡಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಬೇಕು.
ಅರ್ಜಿಸಲ್ಲಿಸುವ ಸ್ಥಳ & ದಿನಾಂಕ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಿ.
ಇ ಮೇಲ್ ವಿಳಾಸ:
ಸಂದರ್ಶನದ ವಿಳಾಸ:
- ವಾಕ್-ಇನ್ ದಿನಾಂಕ 04ನೇ ಅಕ್ಟೋಬರ್ 2024: BEML ಸೌಧ, 23/1, 4ನೇ ಮುಖ್ಯ, SR ನಗರ, ಬೆಂಗಳೂರು- 560027
- ವಾಕ್-ಇನ್ ದಿನಾಂಕ 05ನೇ ಅಕ್ಟೋಬರ್ 2024: BEML ಪಾಲಕ್ಕಾಡ್ ಕಾಂಪ್ಲೆಕ್ಸ್, KINFRA ಪಾರ್ಕ್, ಕಾಂಜಿಕೋಡ್ ಪೂರ್ವ, ಪಾಲಕ್ಕಾಡ್ – 678621
ಪ್ರಮುಖ ದಿನಾಂಕಗಳು:
- ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 25-09-2024
- ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 02-10-2024
- ಸಂದರ್ಶನದ ದಿನಾಂಕ : 04 ಮತ್ತು 05 ಅಕ್ಟೋಬರ್ 2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ | EDII Recruitment 2024
- HAL ಇಂಡಿಯಾ ನೇಮಕಾತಿ | HAL India Recruitment 2024
- ಜಿಲ್ಲಾ ಪಂಚಾಯತ್ ನೇಮಕಾತಿ | Zilla Panchayat Koppal Recruitment 2024
- NCLT ನೇಮಕಾತಿ | NCLT Recruitment 2024
- IRCTC ನೇಮಕಾತಿ | IRCTC Recruitment 2024