ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ | BEML Recruitment 2024

ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಇಲ್ಲಿ ಖಾಲಿ ಇರುವ  ಅಧಿಕಾರಿ (ಮ್ಯಾನೇಜ್ಮೆಂಟ್ ಟ್ರೈನಿ) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.

BEML

ಹುದ್ದೆಯ ಹೆಸರು:  ಅಧಿಕಾರಿ (ಮ್ಯಾನೇಜ್ಮೆಂಟ್ ಟ್ರೈನಿ)

ಒಟ್ಟು ಹುದ್ದೆಗಳು: 06

ಉದ್ಯೋಗ ಸ್ಥಳ: ಬೆಂಗಳೂರು- ಕರ್ನಾಟಕ

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಅಧಿಕಾರಿ (ಮ್ಯಾನೇಜ್‌ಮೆಂಟ್ ಟ್ರೈನಿ)3
ಸಹಾಯಕ ವ್ಯವಸ್ಥಾಪಕ/ ಅಧಿಕಾರಿ3

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ, BE/ B.Tech, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳನ್ನು ಹೊಂದಿರಬೇಕು.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ 40,000 – 1,60,000/- ವೇತನವನ್ನು ನಿಗದಿಪಡಿಸಲಾಗಿದೆ.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್‌‌‌ https://www.bemlindia.in/ ಗೆ ಭೇಟಿ ನೀಡಿ.
  • ನೀವು ಅರ್ಜಿ ಸಲ್ಲಿಸಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಅಧಿಸೂಚನೆ ಲಿಂಕ್‌ನಿಂದ ಅಧಿಕಾರಿ (ಮ್ಯಾನೇಜ್ಮೆಂಟ್ ಟ್ರೈನಿ) ಹುದ್ದೆಯ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • 27-05-2024 ರೊಳಗೆ ಈ ಕೆಳಗಿನ‌ ಇ ಮೇಲ್ ವಿಳಾಸಕ್ಕೆ ಅಗತ್ಯ ದಾಖಲೆಗಳನ್ನು ಮತ್ತು ಅರ್ಜಿ ನಮೂನೆಯನ್ನು ಕಳುಹಿಸಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 27-05-2024 ರೊಳಗೆ ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಕಳುಹಿಸಬೇಕು.‌ ಹಾಗೂ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

‌ಇ ಮೇಲ್ ವಿಳಾಸ:

[email protected]

ನೇರ ಸಂದರ್ಶನ ವಿಳಾಸ:

BEML Bangalore Complex, (Admin Gate), New Thippasandra, Bangalore 560 075.

  • ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 15-05-2024
  • ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 27-05-2024
ಹುದ್ದೆಯ ಹೆಸರುವಾಕ್-ಇನ್ ಸಂದರ್ಶನ ದಿನಾಂಕ
ಅಧಿಕಾರಿ (ಮ್ಯಾನೇಜ್‌ಮೆಂಟ್ ಟ್ರೈನಿ)29 ಮೇ 2024
ಸಹಾಯಕ ವ್ಯವಸ್ಥಾಪಕ/ ಅಧಿಕಾರಿ31 ಮೇ 2024
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆClick Here
ಅಧಿಕೃತ ವೆಬ್ಸೈಟ್‌Click Here

Leave a Reply

Join WhatsApp Group