ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಇಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್, ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು: ಸಹಾಯಕ ಇಂಜಿನಿಯರ್, ಸಹಾಯಕ ಮ್ಯಾನೇಜರ್
ಒಟ್ಟು ಹುದ್ದೆಗಳು: 07
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಸರ್ಕಾರಿ ಹುದ್ದೆಗಳು | Click Here |
ಹುದ್ದೆಯ ವಿವರಗಳು:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಕಾರ್ಯನಿರ್ವಾಹಕ ಇಂಜಿನಿಯರ್ (ಸಿವಿಲ್) | 1 |
ಸಹಾಯಕ ಇಂಜಿನಿಯರ್ (ಸಿವಿಲ್) | 4 |
ಸಹಾಯಕ ಇಂಜಿನಿಯರ್ (E&M) | 1 |
ಸಹಾಯಕ ವ್ಯವಸ್ಥಾಪಕ (ಮಾರ್ಕೆಟಿಂಗ್) | 1 |
ವಿದ್ಯಾರ್ಹತೆ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ BE ಅಥವಾ B.Tech, B.Arch, MBA, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 05-06-2024 ರಂತೆ 45 ವರ್ಷಗಳನ್ನು ಹೊಂದಿರಬೇಕು.
ಅರ್ಜಿಶುಲ್ಕ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಮಾಸಿಕ ₹62,500-1,06,250/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್ಸೈಟ್ https://english.bmrc.co.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್ನಿಂದ ಸಹಾಯಕ ಇಂಜಿನಿಯರ್, ಸಹಾಯಕ ಮ್ಯಾನೇಜರ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ವೆಬ್ಸೈಟ್ https://english.bmrc.co.in/ ನಲ್ಲಿ 05-06-2024 ರಿಂದ 05-07-2024 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ನಂತರ ಅರ್ಜಿಯ ಹಾರ್ಡ್ ಕಾಪಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru-560027
ಪ್ರಮುಖ ದಿನಾಂಕಗಳು:
- ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05-06-2024
- ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-07-2024
- ಆಫ್ಲೈನ್ ಅರ್ಜಿಯನ್ನು ಕಳುಹಿಸಲು ಕೊನೆಯ ದಿನಾಂಕ: 05-07-2024
ಪ್ರಮುಖ ಲಿಂಕ್ಗಳು:
ಉದ್ಯೋಗ ದೀಪ ಅಪ್ಲಿಕೇಶನ್ | Download App |
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ | NEEPCO Recruitment 2024
- BSF ಹೆಡ್ ಕಾನ್ಸ್ಟೇಬಲ್ ನೇಮಕಾತಿ | BSF Hed Constable Recruitment 2024
- ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ನೇಮಕಾತಿ | RCF Recruitment 2024
- ರಾಷ್ಟ್ರೀಯ ಮಾನಸಿಕ ಆರೋಗ್ಯ & ನರವಿಜ್ಞಾನ ಸಂಸ್ಥೆ ನೇಮಕಾತಿ | NIMHANS Recruitment 2024
- ಯೂನಿಯನ್ ಬ್ಯಾಂಕ್ ನೇಮಕಾತಿ | Union Bank Recruitment 2024