CDAC ನೇಮಕಾತಿ | CDAC Recruitment 2023-24

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC) ಸೀನಿಯರ್ ಕನ್ಸಲ್ಟೆಂಟ್ ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

cdac recruitment

ಹುದ್ದೆಯ ಹೆಸರು: ಕನ್ಸಲ್ಟೆಂಟ್, ಸೀನಿಯರ್ ಕನ್ಸಲ್ಟೆಂಟ್

ಒಟ್ಟು ಹುದ್ದೆಗಳು: 18

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆ
ಹಿರಿಯ ಸಲಹೆಗಾರ (Senior Consultant)1
ಸಲಹೆಗಾರ (Consultant)17
  • CDAC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು , ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ CA, ICAW, BE/B.Tech, BCA, B.Sc, MCA ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಹುದ್ದೆಯ ಹೆಸರುವಿದ್ಯಾರ್ಹತೆ
ಹಿರಿಯ ಸಲಹೆಗಾರ (Senior Consultant)CA, ICWA
ಸಲಹೆಗಾರ (Consultant)BE/B.Tech , BCA, B.Sc, MCA, ಸ್ನಾತಕೋತ್ತರ ಪದವಿ

ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 64 ವರ್ಷ ನಿಗದಿಪಡಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ನೇಮಕಾತಿ ಅಧಿಸೂಚನೆಯ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ನೇಮಕಾತಿ ಅಧಿಸೂಚನೆಯ ಪ್ರಕಾರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

  • ಅಧಿಕೃತ ವೆಬ್‌ಸೈಟ್ @ cdac.in ಗೆ ಭೇಟಿ ನೀಡಿ
  • ಅರ್ಜಿ ಸಲ್ಲಿಸಲಿರುವ CDAC ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಕನ್ಸಲ್ಟೆಂಟ್, ಸೀನಿಯರ್ ಕನ್ಸಲ್ಟೆಂಟ್ ​​ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು CDAC ಅಧಿಕೃತ ವೆಬ್‌ಸೈಟ್ cdac.in ನಲ್ಲಿ 23-12-2023 ರಿಂದ 08-01-2024 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Human Resource Department Centre for Development of Advanced Computing Innovation Park, 34, B/1, Panchavati Road, Pune – 411 008

ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ನೋಂದಣಿ ಪ್ರಾರಂಭ23/12/2023, 1:00 ಗಂಟೆ
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ08/01/2024, 18:00 ಗಂಟೆಗಳು
ಸಂದರ್ಶನದ ದಿನಾಂಕಇಮೇಲ್ ಮೂಲಕ ಮಾತ್ರ ಸಂವಹನ ಮಾಡಲಾಗುತ್ತದೆ
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group