ಜೂನಿಯರ್ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ‌ | Central Coalfields Limited Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ (CCL) ಇಲ್ಲಿ ಖಾಲಿ ಇರುವ ಜೂನಿಯರ್ ಡೇಟಾ ಎಂಟ್ರಿ ಆಪರೇಟರ್ (ಟ್ರೇನಿ)  ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Central Coalfields Limited

ಹುದ್ದೆಯ ಹೆಸರು: ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ (ಟ್ರೇನಿ)

ಒಟ್ಟು ಹುದ್ದೆಗಳು: 261

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಈ ನೇಮಕಾತಿ ಅಧಿಸೂಚೆನೆಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು.

ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಯಂತೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ CCL ನಿಯಮದ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ CCL ಮಾನದಂಡಗಳ ಪ್ರಕಾರ ವೇತನ ವನ್ನು ನೀಡಲಾಗುತ್ತದೆ.

ನೇಮಕಾತಿ ಅಧಿಸೂಚನೆಯಂತೆ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಪ್ರಾವಿಣ್ಯತೆ ಪರೀಕ್ಷೆ (Proficiency Test) ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸ್ವಯಂ – ದೃಢೀಕೃತ ಅಗತ್ಯ ದಾಖಲೆಗಳೊಂದಿಗೆ 23/12/2023 ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ವಿಳಾಸ:

Office of General Manager (P-NEE), CCL, Ranchi – 834029

  • ಆಫ್ ಲೈನ್‌ ನಲ್ಲಿ ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 01/12/2023
  • ಆಫ್‌ ಲೈನ್‌ ನಲ್ಲಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 23/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅರ್ಜಿಸಲ್ಲಿಸುವ ವಿಧಾನಆಫೈನ್
ಅಧಿಕೃತ ಅಧಿಸೂಚನೆ‌ ಮತ್ತು ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group