ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ | Cochin Shipyard Limited Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಮ್ಯಾನೇಜರ್ (ಮೆಟೀರಿಯಲ್ಸ್) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

Cochin Shipyard Limited Recruitment

ಹುದ್ದೆಯ ಹೆಸರು: ಮ್ಯಾನೇಜರ್ (ಮೆಟೀರಿಯಲ್ಸ್)

ಒಟ್ಟು ಹುದ್ದೆಗಳು: 01

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್‌ನಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕ ಇರುವುದಿಲ್ಲ.

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹60000-180000/- ನಿಗದಿಪಡಿಸಲಾಗಿದೆ.

  • ಕೆಲಸದ ಅನುಭವ
  • ವೈಯಕ್ತಿಕ ಸಂದರ್ಶನ

ಮಲ್ಪೆ, ಕರ್ನಾಟಕ

  • ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ: 23/11/2023
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 13/12/2023
ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌Click Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group