ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ನೇಮಕಾತಿ | Indian Institute of Petroleum Recruitment 2023

ಹಲೋ ಸ್ನೇಹಿತರೆ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಸಿಎಸ್ಐಆರ್-ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ (ಐಐಪಿ) ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ನೀಡಿದೆ. ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿಸಲ್ಲಿಸಿ.

csir iip recuitment

ಹುದ್ದೆಯ ಹೆಸರು: ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷಿಯನ್-1

ಒಟ್ಟು ಹುದ್ದೆಗಳು: 51

ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಸರ್ಕಾರಿ ಹುದ್ದೆಗಳುClick Here

ಹುದ್ದೆಗಳ ವಿವರ:

SL. NOಹುದ್ದೆಯ ಹೆಸರುಒಟ್ಟು ಹುದ್ದೆಗಳುವಿದ್ಯಾರ್ಹತೆ
1.ತಾಂತ್ರಿಕ ಸಹಾಯಕ24ಡಿಪ್ಲೊಮಾ, ಬಿಎಸ್ಸಿ ಅಥವಾ ತತ್ಸಮಾನ
2.ತಂತ್ರಜ್ಞ-127SSC/ 10ನೇ ತರಗತಿ, ITI

ವಯೋಮಿತಿ:

  • ಗರಿಷ್ಠ ವಯಸ್ಸಿನ ಮಿತಿ:  28 ವರ್ಷಗಳು
  • ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ, OBC ಮತ್ತು EWS ವರ್ಗಕ್ಕೆ: ರೂ. 500/-
  • SC/ ST/ PWD/ ಮಹಿಳೆಯರು/ ಮಾಜಿ ಸೈನಿಕರುಗಳಿಗೆ: NILL
  • ಪಾವತಿ ವಿಧಾನ:  SBI ಕಲೆಕ್ಟ್ ಮೂಲಕ

ವೇತನ ಶ್ರೇಣಿ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹19,900-1,12,400/- ರೂ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:

ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್‌ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20-10-2023
  • ಆನ್‌ಲೈನ್ ಅರ್ಜಿಯನ್ನು ಸ್ವೀಕರಿಸಲು ಕೊನೆಯ ದಿನಾಂಕ : 09-11-2023
  • ಅರ್ಜಿಗಳ ಹಾರ್ಡ್ ಕಾಪಿಯನ್ನು ಸ್ವೀಕರಿಸಲು ಕೊನೆಯ ದಿನಾಂಕ: 19-11-2023 

ಪ್ರಮುಖ ಲಿಂಕ್‌ಗಳು:

ಉದ್ಯೋಗ ದೀಪ ಅಪ್ಲಿಕೇಶನ್Download App
ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಪ್ಲೈ ಆನ್ಲೈನ್Click Here
ಅಧಿಕೃತ ಅಧಿಸೂಚನೆ‌ PDFClick Here
ಅಧಿಕೃತ ವೆಬ್‌ಸೈಟ್Click Here

Leave a Reply

Join WhatsApp Group